ಜಮಖಂಡಿ ಉಪವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ವ್ಯಾಪಾರಸ್ಥರು, ಉದ್ದಿಮೆದಾರರು, ಅಂಗಡಿಗಳ ಮಾಲಿಕರು, ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳು ಹಾಗೂ ಹೊಟೇಲ್‌ಗಳಲ್ಲಿ ಕನ್ನಡ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೂಚನೆ ನೀಡಿದ್ದಾರೆ.
ಬಾಗಲಕೋಟೆ ರಾಜ್ಯದಲ್ಲಿ ಲವ್ ಜಿಹಾದ್‌ಗೆ ಬಲಿಯಾಗುತ್ತಿರುವ ಹಿಂದು ಯುವತಿಯರ ರಕ್ಷಣೆಗೆ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಲಾಗಿದೆ ಎಂದು ಶ್ರೀರಾಮಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಲಿಂಗಣ್ಣ ಗುಂಜಿಗಾವಿ ತಿಳಿಸಿದರು.