• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ಶೈಕ್ಷಣಿಕ ವರ್ಷ ಅದ್ಧೂರಿ ಆಚರಣೆ: ಬಿಇಒ ಕುಂದರಗಿ
ಕನ್ನಡಪ್ರಭ ವಾರ್ತೆ ಬಾದಾಮಿ: 2024-25 ನೇ ಶೈಕ್ಷಣಿಕ ವರ್ಷವನ್ನು ಅದ್ಧೂರಿಯಾಗಿ ಆಚರಿಸೋಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ.ಕುಂದರಗಿ ಮುಖ್ಯಶಿಕ್ಷಕರಿಗೆ ಸೂಚಿಸಿದರು.
ಕಠಿಣ ಪರಿಶ್ರಮದಿಂದ ಗ್ರಾಹಕರ ಸಂತೃಪ್ತಿ: ಗುರುಸಿದ್ದೇಶ್ವರಶ್ರೀ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಸಹನೆ, ಸನ್ನಡತೆ, ಸೇವಾ ಬದ್ದತೆ ಮತ್ತು ಗ್ರಾಹಕ ಸ್ನೇಹಿ ಗುಣಗಳಿಂದ ಯಾವುದೇ ಉದ್ಯಮ ಯಶಸ್ಸು ಕಾಣುವುದು ಶತಃಸಿದ್ದ. ಪ್ರಾಮಾಣಿಕತೆ, ದಣಿವರಿಯದ ಕೆಲಸ, ಗ್ರಾಹಕರ ಮುಖದಲ್ಲಿನ ದಣಿವು ಕಾಣದ ಪ್ರಸನ್ನವದನ ಮತ್ತು ಸೇವಾ ಕಿಂಕರತೆ ಗುಣಗಳನ್ನು ಅಳವಡಿಸಿಕೊಂಡಲ್ಲಿ ಯಶಸ್ಸಿಗೇರಲು ಸಾಧ್ಯ ಎಂಬುದನ್ನು ಅಭಿಯಂತರ ಗುರುರಾಜ ಹೊರಟ್ಟಿ ನಿದರ್ಶನರಾಗಿದ್ದಾರೆಂದು ರಬಕವಿಯ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ದೇಶ್ವರಶ್ರೀ ನುಡಿದರು
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ
ಕನ್ನಡಪ್ರಭ ವಾರ್ತೆ ಅಮೀನಗಡ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರ ಮುಖ್ಯೋಪಾಧ್ಯಾಯ ಎಂ.ಎಸ್.ಹರಗಬಲ್ ಸಲಹೆ ನೀಡಿದರು.
ಸಚಿವ ನಾಗೇಂದ್ರ ರಾಜೀನಾಮೆ ನೀಡಲು ದೊಡ್ಡನಗೌಡ ಆಗ್ರಹ
ಅಧಿಕಾರಿ ಆತ್ಮಹತ್ಯೆಯಿಂದ ಕೈ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ
ಮುಟ್ಟು ಎಂಬುದು ಅಸ್ಪಷ್ಟತೆಯ ಅಂಶ: ಡಾ.ವಿದ್ಯಾಶ್ರೀ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ವಿದ್ಯಾಗಿರಿಯ ಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯ ದಿನವನ್ನು ಆಚರಿಸಲಾಯಿತು.
ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಾನಕಿ ಕೆ.ಎಂ.
ಲೋಕಸಭೆ ಚುನಾವಣೆ ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಕಬ್ಬು ಬೀಜಕ್ಕೆ ಹೆಚ್ಚಿದ ಬೇಡಿಕೆ, ದರವೂ ದುಪ್ಪಟ್ಟು
ಜಮಖಂಡಿ ತಾಲೂಕಿನಾದ್ಯಂತ ಕಬ್ಬು ನಾಟಿ ಕೆಲಸ ಭರದಿಂದ ಸಾಗಿದೆ. ಕಬ್ಬಿನ ಬೀಜದ ಬೆಲೆ ₹ 3500 ರಿಂದ ₹ 4500ರ ಗಡಿ ದಾಟಿದೆ.
ಅಧ್ಯಯನದಲ್ಲಿ ನಿರ್ದಿಷ್ಟ ಗುರಿ, ಏಕಾಗೃತೆ ಅಗತ್ಯ: ಪ್ರೊ.ಆರ್. ಆರ್. ಬಿರಾದಾರ
ಬಾಗಲಕೋಟೆಯ ಬ.ವಿ.ವಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆಯಿಂದ ವಿಕಸಿತ ಭಾರತ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಬಾಗಿಲು ತೆಗೆಯದ್ದಕ್ಕೆ ಪ್ರಿಯತಮೆ ಮೇಲೆ ಆ್ಯಸಿಡ್ ದಾಳಿ
ವಿವಾಹಿತ ಪ್ರಿಯತಮೆ ಮನೆ ಬಾಗಿಲು ತೆರೆಯಲಿಲ್ಲ ಎಂಬ ಕಾರಣಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಆ್ಯಸಿಡ್ ಎರಚಿದ್ದರಿಂದ ಮಹಿಳೆ ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.
ಶಿಕ್ಷಣ ಕ್ಷೇತ್ರ ಬಲವರ್ಧನೆಗೆ ಶ್ರಮಿಸಿ: ಡಿಡಿಪಿಐ
ಬಾಗಲಕೋಟೆ : 2024-25ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭವಾಗುತ್ತಿದ್ದು, ಎಲ್ಲ ಮೇಲ್ವಿಚಾರಣಾಧಿಕಾರಿಗಳು ಶೈಕ್ಷಣಿಕ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೆ.ನಂದನೂರ ಸೂಚನೆ ನೀಡಿದರು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 381
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved