ಮಲ್ಲಯ್ಯನ ಭಕ್ತರಿಗೆ 19ನೇ ವರ್ಷದ ಮಹಾದಾಸೋಹಶ್ರೀಶೈಲ ಪಾದಯಾತ್ರೆ ಕೈಗೊಂಡ ಸಕಲ ಭಕ್ತರಿಗಾಗಿ ಮಹಾಲಿಂಗಪುರದ ಭಕ್ತರಿಂದ 19ನೇ ವರ್ಷದ ಮಹಾದಾಸೋಹಕ್ಕಾಗಿ ಪಟ್ಟಣದ ದಾನಿಗಳು, ಭಕ್ತರು ನೀಡಿದ ಸಜ್ಜಕ ರವಾ, ಅಕ್ಕಿ, ಬೆಲ್ಲ, ಬೆಳೆಕಾಳುಗಳು, ಕಾರ, ತರಕಾರಿ ಸೇರಿದಂತೆ ದಾಸೋಹಕ್ಕೆ ಬೇಕಾದ ಸಕಲ ಸಾಮಗ್ರಿಗಳನ್ನು ದಾನರೂಪದಲ್ಲಿ ನೀಡಿದ್ದಾರೆ.