ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಪಂ ಸಿಇಒಜಿಲ್ಲೆಯ ಹುನಗುಂದ ಮತ್ತು ಇಳಕಲ್ಲ ತಾಲೂಕಿನ ವಿವಿಧೆಡೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ವಿವಿಧ ಕಟ್ಟಡ ಕಾಮಗಾರಿ, ಶಾಲೆ, ಆಸ್ಪತ್ರೆ, ಚರಂಡಿ ನಿರ್ಮಾಣ ಕಾಮಗಾರಿ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.