ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೃದಯ ವೈಶಾಲ್ಯತೆಯಿದ್ದರೆ ಬಾಳು ಸುಂದರ: ದೇಶಪಾಂಡೆ
ಗುಳೇದಗುಡ್ಡ: ಇಂದು ಜಗತ್ತಿನಲ್ಲಿ ಹಣವೂಂದಿದ್ದರೆ ಎಲ್ಲವನ್ನು ಪಡೆಯಬಹುದೆಂದು ತಿಳಿದ ಅನೇಕರು ಮೌಲ್ಯ, ಪ್ರೀತಿ ವಿಶ್ವಾಸವನ್ನೇ ಮರೆತಿದ್ದಾರೆ. ಪ್ರೀತಿಯಿಂದ ಮಾತ್ರ ಬದುಕನ್ನು ಗೆಲ್ಲಬಹುದಾಗಿದೆ ಎಂದು ಪ್ರಾಚಾರ್ಯ ಎಸ್.ಡಿ.ದೇಶಪಾಂಡೆ ಹೇಳಿದರು.
ವಾರದಿಂದ ನೀರು ಪೂರೈಕೆ ಬಂದ್, ಜೀವಜಲಕ್ಕಾಗಿ ಹಾಹಾಕಾರ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಪಟ್ಟಣಕ್ಕೆ ಆಲಮಟ್ಟಿ ಕುಡಿಯುವ ನೀರು ಸರಬರಾಜು ಮಾಡುವ ಆಲಮಟ್ಟಿ ಜಾಕವೆಲ್‌ನಲ್ಲಿ ಸೋರಿಕೆ ಉಂಟಾಗಿದ್ದರಿಂದ ಒಂದು ವಾರದಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಅಂಜಲಿ ಹತ್ಯೆಕೋರನಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಹಾಡುಹಗಲೆ ಹತ್ಯೆ ಖಂಡಿಸಿ ಬಾಗಲಕೋಟೆಯ ಜಿಲ್ಲಾ ಅಂಬಿಗೇರ ಸೇವಾ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನೆಡಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗುಳೇದಗುಡ್ಡಕ್ಕೆ ಮರೀಚಿಕೆಯಾದ ಶಾಶ್ವತ ನ್ಯಾಯಾಲಯ!
ಗುಳೇದಗುಡ್ಡ: ಗುಳೇದಗುಡ್ಡ ತಾಲೂಕು ಕೇಂದ್ರವಾಗಿದ್ದರೂ ಶಾಶ್ವತ ನ್ಯಾಯಾಲಯ ಸೇರಿದಂತೆ ಮೂಲಕಸೌಕರ್ಯಗಳು ಮರೀಚಿಕೆಯಾಗಿವೆ.
ಸಿಡಿಲು ಬಡಿದು ಬಾಲಕಿ ಸಾವು
ಲೋಕಾಪುರ ಸಮೀಪದ ಜಾಡರ ಅರಳಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಸವಾಲು ಎದುರಿಸಿ ಉದ್ಯಮಶೀಲತೆ ರೂಢಿಸಿಕೊಳ್ಳಿ: ಶ್ರೀಧರ್ ರಾಮದುರ್ಗಕರ್
ಬಿ.ವಿ.ವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅನ್ವೇಷಣ ಪ್ರಾಜೆಕ್ಟ್ ಪ್ರದರ್ಶನ ಕಾರ್ಯಕ್ರಮವನ್ನು ಮಹಾರಾಷ್ಟ್ರ ಕರಾಡದ ಎಜಿ ಎಲೆಕ್ಟ್ರೋ ಸರ್ವೀಸಿಸ್ ನ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀಧರ್ ರಾಮದುರ್ಗಕರ್ ಉದ್ಘಾಟಿಸಿದರು.
ಪ್ರತಿಭೆಗಳು ಹೆಚ್ಚಿದಂತೆ ದೇಶದ ಅಭಿವೃದ್ಧಿ:ಶಂಕರ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಪ್ರತಿಭೆಗಳು ಹೆಚ್ಚಿದಷ್ಟೂ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ ಪ್ರತಿಭಾವಂತ ಮಕ್ಕಳು ಭವಿಷ್ಯದ ಬಲಿಷ್ಠ ಭಾರತದ ನಿರ್ಮಾಣದ ಶಿಲ್ಪಿಗಳಾಗಲಿದ್ದಾರೆ. ಮಕ್ಕಳು ಈ ನೆಲದ ಬೌದ್ಧಿಕ ಆಸ್ತಿ ಎಂದು ಬನಹಟ್ಟಿ ಉದ್ಯಮಿ ಶಂಕರ ಜುಂಜಪ್ಪನವರ ಹೇಳಿದರು.
ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಬಾಗಲಕೋಟೆ : ಗುಳೇದಗುಡ್ಡ ತಾಲೂಕಿನ ಕೆಲವಡಿ ಮತ್ತು ಹಂಗರಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಒ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲಿಸಿದರು.
ವೈಭವದ ಗ್ರಾಮದೇವಿ ಉಡಿ ತುಂಬುವ ಕಾರ್ಯ
ಇಳಕಲ್ಲ: ನಗರದ ಕಿಲ್ಲಾ ಒಣಿಯಲ್ಲಿರುವ ಗ್ರಾಮ ದೇವಿ ದ್ಯಾಮವ್ವ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಮೂರು ಮುಖದವ್ವದೇವಿ ಜಾತ್ರೆ ಸಂಭ್ರಮ
ಮೂರು ವರುಷಗಳಿಗೊಮ್ಮೆ ನಡೆಯುವ ಗ್ರಾಮದ ಆರಾಧ್ಯ ದೇವಿ ಶ್ರೀ ಮೂರು ಮೂಖದವ್ವದೇವಿ (ಲಕ್ಷ್ಮೀದೇವಿ) ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
< previous
1
...
249
250
251
252
253
254
255
256
257
...
381
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್