ಆರೋಗ್ಯವಂತ ಮಹಿಳೆಯಿಂದ ಉತ್ತಮ ಸಮಾಜಬಾಗಲಕೋಟೆ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದಿಂದ ವಿಜ್ಞಾನ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಿಳೆಯ ಆರೋಗ್ಯ ಮತ್ತು ಸಶಕ್ತತೆಯಲ್ಲಿನ ಹೊಸ ಬದಲಾವಣೆಯ ಕುರಿತು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಎಚ್.ಎಸ್.ಕೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಕೀರ್ತಿ ಹುರಕಡ್ಲಿ ಮಾತನಾಡಿದರು.