• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕ, ದಾಸೋಹ ಮಾನವನ ಸಾರ್ಥಕ ಬದುಕಿಗೆ ಕಾರಣ: ಮಹಾದೇವ ಬಸರಕೋಡ
ಹನ್ನೆರಡನೇ ಶತಮಾನದಲ್ಲಿ ಸಮಾನತೆಯ ಪರಿಕಲ್ಷಪನೆಯೇ ಇಲ್ಲದಂಥ ಸಂದರ್ಭದಲ್ಲಿ ಬಸವಣ್ಣನವರು ಬಹುದೊಡ್ಡ ಕ್ರಾಂತಿಯನ್ನೇ ಮಾಡಿದ ವಿಶ್ವಗುರು ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ ಹೇಳಿದರು.
ಚಿಮ್ಮಡದ ಮೂರು ಮುಖದವ್ವದೇವಿ ಜಾತ್ರೆ ಪ್ರಾರಂಭ
ಚಿಮ್ಮಡ ಗ್ರಾಮದ ಆರಾಧ್ಯ ದೇವತೆ ಮೂರು ಮುಖದವ್ವದೇವಿ (ಲಕ್ಷ್ಮೀ ದೇವಿ) ಜಾತ್ರಾ ಮಹೋತ್ಸವ ಶನಿವಾರ ಆರಂಭವಾಯಿತು.
ಮುಧೋಳ ತಲುಪದ ನೀರು, ಕಾಯ್ದು ಸುಸ್ತಾದ ರೈತರು
ಮುಧೋಳ ತಾಲೂಕಿನಲ್ಲಿ ಹರಿದಿರುವ ಘಟಪ್ರಭ ನದಿಯು ನೀರಿಲ್ಲದೆ ಸಂಪೂರ್ಣ ಬತ್ತಿ ಬರಿದಾಗಿದೆ.
ಸನಾತನ ಧರ್ಮ ಉಳಿಸಲು ಶ್ರಮಿಸಿದ ಶಂಕರಾಚಾರ್ಯರು: ಮಾಯನ್ನವರ
ಅದ್ವೈತ ಸಿದ್ಧಾಂತ ಮೂಲಕ ದೇಶದ ಉದ್ದಗಲಕ್ಕೂ ಸಂಚರಿಸಿ, ಸನಾತನ ಧರ್ಮವನ್ನು ಶಾಶ್ವತವಾಗಿ ಉಳಿಸುವಲ್ಲಿ ಶಂಕರಾಚಾರ್ಯರ ಜೀವನ ಸಾಧನೆ ಇಂದಿನ ಯುವಪೀಳಿಗೆಗೆ ದಿಗ್ಧರ್ಶಿಯಾಗಿದೆ ಎಂದು ಉಪತಹಸೀಲ್ದಾರ್‌ ಶ್ರೀಕಾಂತ ಮಾಯನ್ನವರ ಹೇಳಿದರು.
ವೈಭವದ ಪ್ರಭುಲಿಂಗೇಶ್ವರ ಹರಿವಾಣೋತ್ಸವ
ಚಿಮ್ಮಡ ಗ್ರಾಮದ ಆರಾಧ್ಯದೇವರಾದ ಶ್ರೀ ಪ್ರಭುಲಿಂಗೇಶ್ವರ ಹರಿವಾಣೋತ್ಸವ, ಬಸವಜಯಂತಿ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
ಹಡೆದ ಮಕ್ಕಳಿಗಿಂತ ಪಡೆದ ಮಕ್ಕಳು ಶ್ರೇಷ್ಠರು: ಡಾ.ಸಪ್ನಾ
ಹಡೆದ ಮಕ್ಕಳಿಗಿಂತ ಪಡೆದ ಮಕ್ಕಳು ಶ್ರೇಷ್ಠರು, ತಾಯಿ 9 ತಿಂಗಳು ಹೆತ್ತು ಹೊತ್ತು ಪಡೆದ ಮಕ್ಕಳಿಗಿಂತ ಶಿಕ್ಷಕ ತನ್ನ ಶಾಲೆಯಲ್ಲಿ ಪಡೆದ ಮಕ್ಕಳನ್ನು ಹೆತ್ತ ಮಕ್ಕಳಂತೆ ಕಾಣುವುದು ಉತ್ತಮ ಶಿಕ್ಷಕನ ಲಕ್ಷಣ ಎಂದು ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಡಾ.ಸಪ್ನಾ ಅನಿಗೋಳ ಹೇಳಿದರು.
ಶರಣರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶ್ರೀಗಳು
ಶರಣರ ಕಾಯಕ ನಿಷ್ಠೆ ಶರಣರ ಆದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಂಬಿಗರ ಚೌಡಯ್ಯ ಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ಹೇಳಿದರು.
ಕಾಯಕ ಯೋಗಿಯ ಜೀವನಾದರ್ಶ ಅಳವಡಿಸಿಕೊಳ್ಳಿ: ಸಿದ್ದೇಶ್ವರ ಶ್ರೀ
ಬಸವಣ್ಣನವರ ಕಾಯಕ ನಿಷ್ಠೆಯನ್ನು ಅಳವಡಿಸಿಕೊಳ್ಳಿ ಎಂದು ರಬಕವಿ ವಿರಕ್ತ ಮಠದ ಶ್ರೀಗುರು ಸಿದ್ದೇಶ್ವರ ಶ್ರೀಗಳು ಹೇಳಿದರು.
ಐಎಫ್‌ಎಸ್‌ ತೇರ್ಗಡೆಯಾದ ಅಕ್ಕಿಮರಡಿಯ ಕುವರ
ಮಹಾಲಿಂಗಪುರ ಸಮೀಪದ ಅಕ್ಕಿಮರಡಿ ಗ್ರಾಮದ ಪ್ರಗತಿಪರ ರೈತ ಸದಾಶಿವ ಕಂಬಳಿ ಅವರ ಪುತ್ರ ಪಾಂಡುರಂಗ ಕಂಬಳಿ ಕೇಂದ್ರ ಲೋಕಸೇವಾ ಆಯೋಗದ ಐಎಫ್‌ಎಸ್‌ ಪರೀಕ್ಷೆಯಲ್ಲಿ ದೇಶಕ್ಕೆ 42ನೇ ರ್‍ಯಾಂಕ್‌ ಪಡೆದಿದ್ದಾನೆ.
ಬ್ಯಾಂಕಾಕ್‌ನಲ್ಲಿ ಶಿರೂರ ಗಾಯನ: ಸಂತಸಪಟ್ಟ ಕನ್ನಡಿಗರು
ಬಾದಾಮಿ ತಾಲೂಕಿನ ಕೆರೂರ ಗ್ರಾಮದ ಗಾಯಕ ವೆಂಕಟೇಶಮೂರ್ತಿ ಶಿರೂರ ತಮ್ಮ ಪ್ರತಿಭೆಯನ್ನು ಥಾಯ್ಲೆಂಡ್‌ ದೇಶದ ಬ್ಯಾಂಕಾಕ್‌ನಲ್ಲಿ ಸುಗಮ ಸಂಗೀತ ಹಾಗೂ ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಿ ಪ್ರತಿಭೆ ಮೆರೆದರು.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 381
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved