ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲಬೀಳಗಿ ತಾಲೂಕಿನ ಕೊಪ್ಪ (ಎಸ್.ಕೆ.) ಗ್ರಾಮದ ಪುನರ್ವಸತಿ ಕೇಂದ್ರದಲ್ಲಿ ಜಲ ಸಂಪನ್ಮೂಲ ಇಲಾಖೆ, ಕೃಷ್ಣಾ ಮೇಲ್ದಂಡೆ ಯೋಜನೆ, ಪುನರ್ವಸತಿ ಉಪವಿಭಾಗ ಬೀಳಗಿಯಿಂದ ಮಂಜೂರಾದ ಯುಕೆಪಿ ಹಂತ 2, 3, 5ರ ಅನುದಾನದ ಅಡಿಯಲ್ಲಿ ಆಂತರಿಕ ರಸ್ತೆಗಳ ಬದಿ ಚರಂಡಿ, ಅಡ್ಡ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಜೆ.ಟಿ.ಪಾಟೀಲ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.