ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ: ಶಾಸಕ ಜೆ.ಟಿ. ಪಾಟೀಲಕಲಾದಗಿಯ ಪ್ರವಾಸಿ ಮಂದಿರದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕಾ ಆಡಳಿತ, ತಾ.ಪಂ ಸಹಯೋಗದಲ್ಲಿ ಹಮ್ಮಿಕೊಂಡ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ರಾಷ್ಟ್ರಕ್ಕೆ ಮಾದರಿಯಾಗಿವೆ ಎಂದರು.