ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಂದು ಅವಕಾಶ ಕೊಡಿ, ನಿಮ್ಮ ಋಣ ತೀರಿಸುವೆ: ಸಂಯುಕ್ತಾ ಪಾಟೀಲ
ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗವನ್ನು ಪೂರ್ಣಗೊಳಿಸುವ ಜವಾಬ್ದಾರಿ ನನ್ನದು. ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಕೊಡಿ, ನಿಮ್ಮ ಋಣ ತೀರಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮನವಿ ಮಾಡಿದರು.
ಎಸ್‌ಐಟಿ ತಂಡದಿಂದ ಸಮಗ್ರ ತನಿಖೆ: ಮುನಿಯಪ್ಪ
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಸ್‌ಐಟಿ ತಂಡವಿದೆ. ಸಮಗ್ರವಾಗಿ ತನಿಖೆ ಮಾಡುತ್ತದೆ. ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ರಾಹುಲ್ ಪ್ರಧಾನಿ ಆಗಲೆಂದು ಹುಚ್ಚನೂ ಬಯಸಲ್ಲ: ಗೋವಿಂದ ಕಾರಜೋಳ
ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ನರೇಂದ್ರ ಮೋದಿಯವರು ಪ್ರಧಾನಿಯಾಗಲಿ ಎಂದು ದೇಶದ ಪ್ರತಿಯೊಬ್ಬರೂ ಬಯಸುತ್ತಾರೆ. ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದು ಹುಚ್ಚನೂ ಬಯಸುವುದಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಸಂಯುಕ್ತಾ ಪಾಟೀಲ
ಕೇಂದ್ರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಸ್ವಾಮೀಜಿ ಗಂಭೀರ ಗಾಯ
ಸುಕ್ಷೇತ್ರ ಸಿದ್ದನಕೊಳ್ಳದ ಪೀಠಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಕಾರು ಅಪಘಾತಕ್ಕೀಡಾಗಿದ್ದು, ಶ್ರೀಗಳು ಗಂಭೀರ ಗಾಯಗೊಂಡ ಘಟನೆ ಅಮಿನಡ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಗ್ಯಾರಂಟಿ ಅನುಷ್ಠಾನಕ್ಕೆ ಕಾಂಗ್ರೆಸ್ ಗೆಲ್ಲಿಸಿ: ಶಾಸಕ ಭಿಮಸೇನ ಚಿಮ್ಮನಕಟ್ಟಿ
ಸಿಎಂ ಹಾಗೂ ನನಗೆ ಶಕ್ತಿ ತುಂಬಲು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳಿಸಬೇಕೆಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಮನವಿ ಮಾಡಿದರು.
ಸುಳ್ಳು ಆಶ್ವಾಸನೆ ನೀಡುವ ಬಿಜೆಪಿ ಸರ್ಕಾರ ಕಿತ್ತೆಸೆಯಿರಿ: ಸಂತೋಷ್ ಲಾಡ್
ಜನರಿಗೆ ಸುಳ್ಳು ಆಶ್ವಾಸನೆ ನೀಡುವ ಕೇಂದ್ರ ಬಿಜೆಪಿ ಸರ್ಕಾರವನ್ನು ಈ ಬಾರಿ ಜನರು ಕಿತ್ತೆಸೆಯಬೇಕು ಎಂದು ಸಚಿವ ಸಂತೋಷ್ ಲಾಡ್ ಕರೆ ನೀಡಿದರು.
ದೇಶ ಪ್ರೇಮ ಹೊಂದಿದ ಪಕ್ಷಕ್ಕೆ ಮತ ನೀಡಿ: ಸಿ.ಟಿ.ರವಿ
ತೇರದಾಳ: ದೇಶದಲ್ಲಿ ಚುನಾವಣೆ ಗೆದ್ದ ನಂತರ ಬೇರೆ ದೇಶಕ್ಕೆ ಜಿಂದಾಬಾದ್ ಹೇಳುವ ಕಾಂಗ್ರೆಸ್ ಪಕ್ಷದವರಿಗೆ ಮತ ನೀಡದೆ, ದೇಶ ಪ್ರೇಮ ಹೊಂದಿರುವ ಬಿಜೆಪಿಗೆ ಮತ ನೀಡುಬೇಕೆಂದು ಎಂದು ಮಾಜಿ ಸಚಿವ ಸಿ.ಟಿ.ರವಿ ಮನವಿ ಮಾಡಿದರು.
ಗೆದ್ದು ನಿದ್ದೆ ಮಾಡೋದೆ ಗದ್ದಿಗೌಡ್ರ ಕೆಲಸ: ಸಚಿವ ಶಿವಾನಂದ ಪಾಟೀಲ
ಮೋದಿ 10 ಸಲಾ ಗೆದ್ದ ಬಂದರೂ, ಬಾಗಲಕೋಟೆಯಲ್ಲಿ ಮಾತ್ರ ಈ ಬಾರಿ ಕಾಂಗ್ರೆಸ್ ಗೆಲ್ಲೋದು ನೂರಕ್ಕೆ ನೂರು ಸತ್ಯ ಎಂದು ಸಚಿವ ಶಿವಾನಂದ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಘಟಪ್ರಭಾ ನದಿಗೆ ನೀರು ಹರಿಸಲು ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಘಟಪ್ರಭಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ನಗರದ ಯಾದವಾಡ ಸರ್ಕಲ್ ಬಳಿ ಶುಕ್ರವಾರ ರಾಜ್ಯ ಹೆದ್ದಾರಿ ತಡೆ ನಡೆಸಿ ರೈತರು ಪ್ರತಿಭಟನೆ ನಡೆಸಿದರು.
< previous
1
...
260
261
262
263
264
265
266
267
268
...
381
next >
Top Stories
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್