ಐಹೊಳೆ ಸ್ಮಾರಕಗಳ ಸಂರಕ್ಷಣೆಗೆ ಒಡಂಬಡಿಕೆಐತಿಹಾಸಿಕ ಐಹೊಳೆ ಗ್ರಾಮದಲ್ಲಿರುವ ಚಾಲುಕ್ಯ ವಾಸ್ತು ಶಿಲ್ಪಕಲೆಗಳು, ಜನವಸತಿಯ ಮಧ್ಯದಲ್ಲಿದ್ದು, ಅವುಗಳ ಸಂರಕ್ಷಣೆಗಾಗಿ ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡಿತು.