ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಹಕರ ಸಹಕಾರದಿಂದ ಮಾತ್ರ ಸಂಘಗಳ ಅಭಿವೃದ್ಧಿ: ಸಾಗರ ಚವಜ
ತೇರದಾಳ ಅರ್ಬನ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ೨೩ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮಹಾಲಕ್ಷ್ಮೀ ಹಾಗೂ ಮಹಾಸರಸ್ವತಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ರಬಕವಿಯ ಹನುಮಾನ ದೇವರ ಓಕುಳಿಗೆ ಚಾಲನೆ
ರಬಕವಿಯ ಶಂಕರಲಿಂಗ ದೇವಸ್ಥಾನ ಟ್ರಸ್ಟ ಕಮೀಟಿ ಆಶ್ರಯದಲ್ಲಿ ಜರುಗುವು ಹನುಮಾನ ದೇವರ ಜಾತ್ರಾ ಮಹೋತ್ಸಕ್ಕೆ ನಿರೋಕುಳಿ ಹೊಂಡ ಅಗೆಯುವ ಕಾರ್ಯಕ್ಕೆ ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಚಾಲನೆ ನೀಡಿದರು.
ತುಂಬಿದ ನದಿಯಲ್ಲಿ ಹೋಗುತ್ತಿದ್ದ ಟ್ರ್ಯಾಕ್ಟರ್ ನೀರುಪಾಲು!
ಕಾರ್ಮಿಕರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಘಟಪ್ರಭಾ ನದಿಯ ಸೇತುವೆ ಮೇಲೆ ದಾಟುವಾಗ ರಭಸದಿಂದ ಹರಿಯುವ ನೀರಿನ ಸೆಳೆವಿಗೆ ಸಿಲುಕಿ ಟ್ರಾಲಿ ಮುಗುಚಿ ನದಿಗೆ ಬಿದ್ದು ಓರ್ವ ವ್ಯಕ್ತಿ ಕಾಣೆಯಾದ ಘಟನೆ ಸಮೀಪದ ನಂದಗಾಂವ ಗ್ರಾಮದ ಹತ್ತಿರ ಭಾನುವಾರ ನಡೆದಿದೆ.
ಪರಿಸರ ಜೀವ ಸಂಕುಲದ ಜೀವಾಳ: ನಿರ್ವಾಣಿ
ಲೋಕಾಪುರ: ಪರಿಸರ ಜೀವ ಸಂಕುಲದ ಜೀವಾಳವಾಗಿದ್ದು,ಇಂದಿನ ವೈಜ್ಞಾನಿಕ ಯುಗದಲ್ಲಿ ಶುದ್ಧವಾದ ಪರಿಸರದ ಅವಶ್ಯಕತೆ ಇದೆ. ಆದ್ದರಿಂದ ಯುವಕರು ಪರಿಸರ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಗುತ್ತಿಗೆದಾರ ಕಾಶಲಿಂಗ ನಿರ್ವಾಣಿ ಹೇಳಿದರು.
ಡಯಾಬಿಟ್ ಆಸ್ಪತ್ರೆ ಗ್ರಾಮೀಣ ಜನರಿಗೆ ಅನುಕೂಲ: ಸಚಿವ ಆರ್.ಬಿ. ತಿಮ್ಮಾಪುರ
ಲೋಕಾಪುರ ಪಟ್ಟಣದಲ್ಲಿ ಡಯಾಬಿಟ್ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಉದ್ಘಾಟಿಸಿದರು.
ಉತ್ತಮ ಸೇವೆಯೇ ಬ್ಯಾಂಕ್ ಅಭಿವೃದ್ಧಿಗೆ ಸಹಕಾರಿ: ಜವಳಿ ಉದ್ಯಮಿ ಸತೀಶ ಹಜಾರೆ
ಗ್ರಾಹಕರಿಗೆ ಉತ್ತಮ ಸೇವೆ ನೀಡಿದಾಗ ಮಾತ್ರ ಬ್ಯಾಂಕ್‌ಗಳು ಹಾಗೂ ಗ್ರಾಹಕರು ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಾಧ್ಯ ಎಂದು ರಬಕವಿ ಜವಳಿ ಉದ್ಯಮಿ ಸತೀಶ ಹಜಾರೆ ಹೇಳಿದರು.
ಬಯಲು ಸದೃಶ್ಯರಾಗಿ ಬದುಕಿದ ಸಿದ್ದೇಶ್ವರ ಶ್ರೀ: ಸಿದ್ಧರಾಜ ಪೂಜಾರಿ
ಹೊಸೂರಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನವರು ಎಸ್. ಆರ್. ಹುಲಗಬಾಳಿ ಸ್ಮರಣಾರ್ಥ ಹಮ್ಮಿಕೊಂಡ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮವನ್ನು ಹಿರಿಯ ವಕೀಲ ವೆಂಕಟೇಶ ನಿಂಗಸಾನಿ ಉದ್ಘಾಟಿಸಿದರು.
ರಸ್ತೆ ಮೇಲೆ ಶವವಿಟ್ಟು ಪ್ರತಿಭಟನೆ
ಶವ ಸಂಸ್ಕಾರ ಮಾಡಲು ಮಳೆ ಅಡ್ಡಿ ಬಂದ ಕಾರಣ ಕೆಲ ಹೊತ್ತು ಶವವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಲೋಕಾಪುರ ಪಟ್ಟಣದಲ್ಲಿ ಶನಿವಾರ ಸಂಜೆ ನಡೆದಿದೆ.
ಹರ್ಷ ತಂದ ಮುಂಗಾರು; ಕೃಷಿ ಚಟುವಟಿಕೆ ಜೋರು
ಲೋಕಾಪುರ ಒಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿರುವುದರಿಂದ ಲೋಕಾಪುರ ಹೋಬಳಿ ಸೇರಿದಂತೆ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಚುರುಕು ಪಡೆದುಕೊಂಡಿದೆ.
ರಸ್ತೆ ಕಾಮಗಾರಿ ಪುನಾರಂಭ: ಗ್ರಾಮಸ್ಥರಲ್ಲಿ ಹರ್ಷ
ಟಕ್ಕೋಡ ಕ್ರಾಸ್‌ನಿಂದ ಹಿರೇಪಡಸಲಗಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಪುನಃ ಪ್ರಾರಂಭಿಸಿದೆ.
< previous
1
...
264
265
266
267
268
269
270
271
272
...
416
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!