ಭಾರತ ವಿಶ್ವಗುರುವಾಗಲು ಮತ್ತೊಮ್ಮೆ ಮೋದಿಜಿ ಗೆಲ್ಲಿಸಿ: ಚಕ್ರವರ್ತಿ ಸೂಲಿಬೆಲೆಅಮಿನಗಡ ಪಟ್ಟಣದಲ್ಲಿ ಶನಿವಾರ ಯುವ ಬ್ರಿಗೇಡ್ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ನರೇಂದ್ರ ಮೋದಿಯವರ ಅಭಿವೃದ್ಧಿ ನಡೆ ಕಾಂಗ್ರೆಸ್ನವರಿಗೆ ನಡುಕ ಹುಟ್ಟಿಸಿದೆ. ಅದಕ್ಕಾಗಿ ಒಬ್ಬಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.