ಬೀಳಗಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಶಾಸಕ ಜೆ.ಟಿ. ಪಾಟೀಲಬೀಳಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮತ್ತು ₹ 6.50 ಕೋಟಿ ವೆಚ್ಚದ ವಸತಿ ನಿಲಯ ಕಾಮಗಾರಿಗೆ, ₹ 2.40 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಹಟ್ಟಿ ಚಿನ್ನದ ಗಣಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.