ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಾದಗಿ-ಕಾತರಕಿ ಬ್ಯಾರೇಜ್ ತಲುಪಿದ ಹಿಡಕಲ್ ಡ್ಯಾಂ ನೀರು
ಜನ, ಜಾನುವಾರುಗಳಿಗೆ ಕುಡಿಯಲೆಂದು ಹಿಡಕಲ್ ಡ್ಯಾಂನಿಂದ ಬಿಟ್ಟಿದ್ದ ೨ ಟಿಎಂಸಿ ನೀರು ಮಂಗಳವಾರ ರಾತ್ರಿ ಹೊತ್ತಿಗೆ ಕಲಾದಗಿ-ಕಾತರಕಿ ಬ್ಯಾರೇಜ್ ತಲುಪಿದ್ದು, ಈ ಭಾಗದ ಜನರು, ಜಾನುವಾರು ಮಾಲೀಕರು, ಕುರಿಗಾಹಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಬಲದಂಡೆ ಕಾಲುವೆಗೆ ಆಲಮಟ್ಟಿ ನೀರು: ಎಚ್.ವೈ. ಮೇಟಿ
ಆಲಮಟ್ಟಿ ಬಲದಂಡೆ ಕಾಲುವೆಗೆ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಆಲಮಟ್ಟಿ ಡ್ಯಾಂನಿಂದ ನೀರು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಟಿಡಿಎ ಸಭಾಪತಿಯೂ ಆಗಿರುವ ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.
ರೈತರ ಉತ್ನನ್ನಗಳಿಗೆ ನೇರ ಮಾರುಕಟ್ಟೆ ಸೌಲಭ್ಯ: ಸಂಸದ ಗದ್ದಿಗೌಡರ
ಬಾಗಲಕೋಟೆ: ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ಹಿಪ್ಪರಗಿ ಜಲಾಶಯದಲ್ಲಿ ೩ ಟಿಎಂಸಿ ನೀರಷ್ಟೇ ಲಭ್ಯ
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಬಹುತೇಕ ಗ್ರಾಮಗಳಿಗೆ ಸಂಜೀವಿನಿಯಾಗಿರುವ ತಾಲೂಕಿನ ಹಿಪ್ಪರಗಿ ಜಲಾಶಯದ ಒಡಲು ಬರಿದಾಗುತ್ತಿದ್ದು, ಫೆಬ್ರುವರಿ ತಿಂಗಳ ಕೊನೆಯಲ್ಲಿ ನದಿ ನೀರಿನಮಟ್ಟದ ತೀವ್ರ ಕುಸಿತವಾಗಿದ್ದರಿಂದ ಬೇಸಿಗೆ ನಿಭಾಯಿಸುವುದು ಸವಾಲಾಗಿ ಪರಿಣಮಸಿದೆ.
ವಿಜ್ಞಾನ ಕ್ಷೇತ್ರಕ್ಕೆ ಸಿ.ವಿ ರಾಮನ್ ಕೊಡುಗೆ ಅಪಾರ: ಡಾ.ಎಂ.ಆರ್. ಜರಕುಂಟಿ
ಮುಧೋಳ: ಸ್ಥಳೀಯ ಎಸ್.ಆರ್. ಕಂಠಿ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಾತೃಭಾಷೆ ಸಂಸ್ಕೃತಿಯ ಕೊಂಡಿ: ಎ.ವಿ.ಪುರಾಣಿಕ
ಬಾಗಲಕೋಟೆಯ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಆಚರಿಸಲಾಯಿತು.
ಕರ್ನಾಟಕ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ
ತೇರದಾಳ: ರಾಜ್ಯೋತ್ಸವದ ಸುವರ್ಣ ಸಂಭ್ರಮೋತ್ಸವ ಹಿನ್ನೆಲೆಯಲ್ಲಿ ಐತಿಹಾಸಿಕ ತೇರದಾಳ ಪಟ್ಟಣಕ್ಕೆ ಹನಗಂಡಿ ಮಾರ್ಗವಾಗಿ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ ಕೋರಲಾಯಿತು.
ಪಾಕಿಸ್ತಾನ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಕಲುಷಿತ ನೀರು ಸೇವಿಸಿ ಎತ್ತುಗಳ ಸಾವು
ಇಳಕಲ್ಲ: ತಾಲೂಕಿನ ತುಂಬ ಗ್ರಾಮದ ನಿಂಗನಗೌಡ ಅಗಸಿಮುಂದಿನ ಎಂಬ ರೈತನ ಎರಡು ಎತ್ತುಗಳು ಸೋಮವಾರ ಕಲುಷಿತ ನೀರು ಸೇವಿಸಿ ಮೃತಪಟ್ಟಿವೆ.
ಜಾನಪದ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಶಂಕ್ರಯ್ಯ ಹಿರೇಮಠ
ಗ್ರಾಮೀಣ ಭಾಗದ ಕಲಾವಿದರಿಗೆ ಅಗತ್ಯ ಪ್ರೋತ್ಸಾಹ ನೀಡಿದರೆ ಉನ್ನತ ಸಾಧನೆ ತೋರಲು ಸಾಧ್ಯವಿದೆ ಎಂದು ರಂಗಭೂಮಿ ಕಲಾವಿದ ಶಂಕ್ರಯ್ಯ ಹಿರೇಮಠ ಹೇಳಿದರು.
< previous
1
...
268
269
270
271
272
273
274
275
276
...
334
next >
Top Stories
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ