ಯಶಸ್ವಿಯಾಗಿ ನಡೆದ ರಿಬ್ಬನ್ ಕ್ಲಬ್ ಕಾರ್ಯಕ್ರಮಬಾಗಲಕೋಟೆ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಪಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಬಾಗಲಕೋಟೆ ಹಾಗೂ ಬಿ.ವ್ಹಿ.ವ್ಹಿ ಸಂಘದ ನರ್ಸಿಂಗ್ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ರೆಡ್ ರಿಬ್ಬನ್ ಕ್ಲಬ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.