ನಾವೇನು ಇಟ್ಟಂಗಿ ಕೊಟ್ಟು ರೊಕ್ಕ ಕೇಳಂಗಿಲ್ಲ: ಎಚ್ಕೆ ಪಾಟೀಲಗ್ಯಾರಂಟಿ ಯೋಜನೆಗಾಗಿ ದೇವರಹುಂಡಿಗೆ ಕಾಂಗ್ರೆಸ್ನವರು ಕೈ ಹಾಕಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಎಚ್.ಕೆ. ಪಾಟೀಲ, ದೇವರ ಹುಂಡಿಗೆ ನಾವು ಕೈ ಹಾಕಿಲ್ಲ. ನಾವೇನು ಇಟ್ಟಂಗಿ ಕೊಟ್ಟು ರೊಕ್ಕ ಕೇಳಂಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.