ಗ್ರಾಮೀಣಾಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲ: ಎಸ್.ಎನ್. ನೀಲಪ್ಪನವರಬೀಳಗಿ ತಾಲೂಕಿನಲ್ಲಿ ಬ್ಯಾಂಕು, ಬಾಪೂಜಿ ಅಂತಾರಾಷ್ಟ್ರೀಯ ಶಾಲೆ, ಸಕ್ಕರೆ ಕಾರ್ಖಾನೆ ಹಾಗೂ ಮೆಡಿಕಲ್ ಕಾಲೇಜು ಪ್ರಾರಂಭಿಸಿ ಸಹಕಾರ, ಶಿಕ್ಷಣ ಔದ್ಯೋಗಿಕ, ವೈದ್ಯಕೀಯ ಸೇರಿದಂತೆ ಹಲವು ಕ್ಷೇತ್ರಗಳ ಪ್ರಥಮಗಳಿಗೆ ನಾಂದಿ ಹಾಡಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲರ ಕೊಡುಗೆ ಅಪಾರವಾಗಿದೆ ಎಂದು ಬಾಗಲಕೋಟೆಯ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ನೀಲಪ್ಪನವರ ಹೇಳಿದರು.