ಸಂಭ್ರಮದ ಬಾದಾಮಿ ಬನಶಂಕರಿ ರಥೋತ್ಸವಬಾದಾಮಿ: ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಬಾದಾಮಿ-ಬನಶಂಕರಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಂಜೆ 5 ಗಂಟೆಗೆ ಮಾಹಾ ರಥೋತ್ಸವ ಸಹಸ್ರಾರು ಭಕ್ತರ ಉಪಸ್ಥಿತಿಯಲ್ಲಿ ಮಧ್ಯೆ ಸಡಗರ, ಸಂಭ್ರಮದಿಂದ ಜರುಗಿತು. ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ರಥಕ್ಕೆ ಉತ್ತತ್ತಿ, ನಿಂಬೆಹಣ್ಣು, ಬಾಳೆಹಣ್ಣು ಸಮರ್ಪಿಸಿ ಭಕ್ತಿ ಮೆರೆದ ಭಕ್ತ ಸಮೂಹ ಬನಶಂಕರಿದೇವಿ ನಿನ್ನ ಪಾದಕ ಶಂಭು ಕೋ... ಎಂದು ನಾಮಸ್ಮರಣೆ ಮಾಡಿದರು.