ಯುವಕನಿಗೆ ಹಿಗ್ಗಾ ಮುಗ್ಗಾ ಥಳಿತ: ವಿಡಿಯೋ ವೈರಲ್ಯುವತಿಯನ್ನು ಚುಡಾಯಿಸಿದ ಎಂದು ಆರೋಪಿಸಿ ಯುವಕನನ್ನು ನಾಲ್ವರು ಜನರ ತಂಡ ರಿಂಗ್ ಪಾನಾ, ಕಬ್ಬಿಣದ ಸರಳು, ಕಲ್ಲುಗಳಿಂದ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದ್ದು, ಅದರ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಕೂಡ ಆಗಿದೆ.