ಮನೆಯಿಂದ ಮತದಾನ: ಶೇ.84.94 ಮತ ಚಲಾವಣೆಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತದಾನ ಮಾಡಲು 85 ವರ್ಷ ಮೇಲ್ಪಟ್ಟ ವೃದ್ಧರು, ವಿಶೇಷಚೇತನರು ಹಾಗೂ ಕೋವಿಡ್ ಸೋಂಕಿತ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಿದ್ದು, ಮೊದಲ ದಿನವಾದ ಶುಕ್ರವಾರ ಅಂದಾಜು ಶೇ.84.94 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದ್ದಾರೆ.