• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನ ಸ್ಪರ್ಧಾತ್ಮಕ ಶಿಕ್ಷಣಕ್ಕೆ ಮಕ್ಕಳನ್ನು ಸಜ್ಜುಗೊಳಿಸಿ
ಕಮತಗಿ ಪಟ್ಟಣದಲ್ಲಿನ ವಿಶ್ವಚೇತನ ಶಾಲೆಯ ಆವರಣದಲ್ಲಿ ಶ್ರೀನಿವಾಸ ಶಿಕ್ಷಣ ಸಂವರ್ಧನ ಸಮಿತಿಯ ವಿಶ್ವಚೇತನ ಕನ್ನಡ ಮಾಧ್ಯಮ ಶಾಲೆ ಹಾಗೂ ಕುಬೇರಪ್ಪ ಚಿತ್ರಗಾರ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿಶ್ವಚೇತನ ಸೆಕೆಂಡರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮನಮನಗಳ ಬೆಸೆಯುವ ಕಸ್ತೂರಿ ಭಾಷೆ ಕನ್ನಡ: ಚಿದಾನಂದ ಸೊಲ್ಲಾಪುರ
ಸಹಸ್ರಾರು ವರ್ಷಗಳಿಂದ ಜನರ ಸಂವಹನ ಭಾಷೆಯಾಗಿರುವ ಕನ್ನಡ ಮನಮನಗಳ ಬೆಸೆಯುವ ಕಸ್ತೂರಿ ಭಾಷೆಯಾಗಿದ್ದು, ಇದನ್ನು ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಚಿದಾನಂದ ಸೊಲ್ಲಾಪುರ ಹೇಳಿದರು.
ಜಗದ್ಗುರುಗಳ ವಿರುದ್ಧ ಗಲಾಟೆ: ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ
ಜಿಲ್ಲೆಯ ಕಲಾದಗಿ ಗ್ರಾಮದ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ವಿವಾದದ ನೆಪದಲ್ಲಿ ರಂಭಾಪುರಿ ಶ್ರೀಗಳ ಆಗಮನ ವೇಳೆ ಗಲಾಟೆ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉದಗಟ್ಟಿ ಗ್ರಾಮದ ಭಕ್ತರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಛಾಪಾ ಕಾಗದ ದರ ಏರಿಕೆ ಜನಸಾಮಾನ್ಯರ ಬದುಕಿಗೆ ಬರೆ !
ರಬಕವಿ-ಬನಹಟ್ಟಿ: ಇಂತಹ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರ ಛಾಪಾ ಕಾಗದ ದರವನ್ನು ಐದುಪಟ್ಟು ಹೆಚ್ಚಳ ಮಾಡಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆಂದತಾಗಿದೆ.
ಶ್ರೀ ಲಕ್ಷ್ಮೀದೇವಿ ಜಾತ್ರೆ: ಭಂಡಾರದಿಂದ ಮಿಂದೆದ್ದ ಭಕ್ತಸಮೂಹ
ಅಂಕಲಗಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಮಂಗಳವಾರ ಪಲ್ಲಕ್ಕಿ ಮಹೋತ್ಸವ ನಡೆಯುವ ಮೂಲಕ ಸಂಪನ್ನಗೊಂಡಿತು.
ವಕೀಲರ ಮೇಲೆ ಪ್ರಕರಣ ದಾಖಲು ಖಂಡಿಸಿ ಮನವಿ
ರಬಕವಿ-ಬನಹಟ್ಟಿ: ರಾಮನಗರ ಜಿಲ್ಲೆಯ ವಕೀಲರ ಸಂಘದ ೪೦ ಜನ ವಕೀಲರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ವಕೀಲರು ತಹಸೀಲ್ದಾರ್ ಕಾರ್ಯಾಲಯದ ಶಿರಸ್ತೇದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಯಶಸ್ವಿಯಾಗಿ ನಡೆದ ರಿಬ್ಬನ್ ಕ್ಲಬ್ ಕಾರ್ಯಕ್ರಮ
ಬಾಗಲಕೋಟೆ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಪಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಬಾಗಲಕೋಟೆ ಹಾಗೂ ಬಿ.ವ್ಹಿ.ವ್ಹಿ ಸಂಘದ ನರ್ಸಿಂಗ್ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ರೆಡ್ ರಿಬ್ಬನ್ ಕ್ಲಬ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹಳ್ಳಿಗಾಡಿನ ಕುವರಿ ಈಗ ಸಿವಿಲ್ ಕೋರ್ಟ್‌ ಜಡ್ಜ್‌
ಗ್ರಾಮೀಣ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದ ಅಪ್ಪಟ ಹಳ್ಳಿಗಾಡಿನ ಹಿಂದುಳಿದ ಸಮಾಜದ ಪ್ರತಿಭೆ ಸಿವಿಲ್ ಕೋರ್ಟ್‌ ನ್ಯಾಯಾಧೀಶೆ ಆಗಿ ಆಯ್ಕೆ ಆಗುವ ಮೂಲಕ ಇಚ್ಛಾಶಕ್ತಿ ಇದ್ದರೆ ಹಳ್ಳಿಯ ಮಕ್ಕಳು ಉನ್ನತ ಹುದ್ದೆಗೇರಬಹುದು ಎಂಬುದನ್ನು ಸಾಬೀತುಪಡಿಸಿದ್ದಾರೆ.
ಇಳಕಲ್ಲ ಕಲಾವಿದರ ತವರೂರು: ಎಲ್.ಬಿ.ಶೇಖ ಮಾಸ್ತರ
ಇಳಕಲ್ಲ: ಇಳಕಲ್ಲ ಕಲಾವಿದರ ತವರೂರು. ಕಲಾಭಿಮಾನಿಗಳ ಪ್ರೋತ್ಸಾಹದಿಂದ ಮಾತ್ರ ಕಲಾವಿದರು ಬೆಳೆಯಲು ಸಾಧ್ಯ ಎಂದು ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ೨೦೨೪ರ ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ ಎಲ್.ಬಿ. ಶೇಖ್‌ ಮಾಸ್ತರ ಹೇಳಿದರು.
ಧೀರೇಂದ್ರಾಚಾರ್ಯರಿಂದ ಭಗವದ್ಗೀತೆ ಪ್ರವಚನ
ಇಳಕಲ್ಲ: ಬ್ರಾಹ್ಮಣ ಸಮಾಜ, ಉತ್ತರಾದಿಮಠ ಜ್ಞಾನವಾಹಿನಿ ಹಾಗೂ ಬಾಗಲಕೋಟೆಯ ವಿಶ್ವಮಾಧ್ವ ಪರಿಷತ್‌ ಏರ್ಪಡಿಸಿದ್ದ ಮೂರು ದಿನಗಳ ಶ್ರೀಮದ್ ಭಗವದ್ಗೀತಾ ಅಭಿಯಾನದ ಎರಡನೆಯ ಮಾಸಿಕ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥರ ಸುವರ್ಣ ಮಹೋತ್ಸವ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 373
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved