ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನಬಾದಾಮಿ: ಇಲ್ಲಿನ ಶ್ರೀ ಮೈಲಾರಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎಸ್.ಎಫ್. ಹೊಸಗೌಡ್ರ ವರ್ಲ್ಡ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಯು.ಕೆ.ಜಿ ಯಿಂದ 8ನೇ ತರಗತಿ ವರೆಗಿನ ಎಲ್ಲಾ ಮಕ್ಕಳು ಮಾಡಿದ ವಿಜ್ಞಾನ ಪ್ರಾತ್ಯಕ್ಷಿಕೆಗಳು, ಅದರ ಬಗ್ಗೆ ವಿವರಣೆ ಕಂಡು ಅತಿಥಿಗಳು ಅಚ್ಚರಿಗೊಂಡರು.