ರಾಜೇಶ ಕೃಷ್ಣನ್ ಸಂಗೀತಕ್ಕೆ ತಲೆದೂಗಿದ ಜನತೆಕಮತಗಿ ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಶ್ರೀಗಳ 25ನೇ ವರ್ಷದ ಪಟ್ಟಾಧಿಕಾರದ ರಜತ ಮಹೋತ್ಸವ, ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ವಜ್ರ ಮಹೋತ್ಸವ, ಮಹಾರಥೋತ್ಸವ, ಕಮತಪುರ ಉತ್ಸವಕ್ಕೆ ಖ್ಯಾತ ಕಲಾವಿದರ ರಸಮಂಜರಿ, ಸಂಗೀತದೊಂದಿಗೆ ತೆರೆಬಿದ್ದಿತು.