• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಂಟಂ-ಕಾರು ಅಪಘಾತ: ಮೂವರ ಸಾವು, 9 ಜನ ಗಾಯ
ಕಲಾದಗಿ: ಕಾರು ಮತ್ತು ಟಂಟಂ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, 9 ಜನರು ಗಾಯಗೊಂಡ ಘಟನೆ ಗದ್ದನಕೇರಿ ಗ್ರಾಮದ ರಾಮಾರೂಢ ಮಠದ ಬಳಿ ಬೆಳಗಾವಿ-ರಾಯಚೂರು ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ತುಳಸಿಗೇರಿಯ ಶಂಕ್ರಪ್ಪ ಮಾನಪ್ಪ ಮೆಳ್ಳಿಗೇರಿ (೭೦), ಕಲಾದಗಿಯ ಗೌರಿ ಭರತ ಚವ್ಹಾಣ (೨), ವಿಜಯ ಗಂಗಾರಾಮ ತೇಲಿ (೬೫) ಮೃತರು. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪಾಮರಗವ್ವ ಜುನ್ನಪ್ಪನವರಗೆ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ಪ್ರಶಸ್ತಿ
ಲೋಕಾಪುರ: ಕೃಷ್ಣ ಪಾರಿಜಾತ ಸಂಘ ಕಟ್ಟಿಕೊಂಡು ತನ್ನ ಅಮೋಘ ಅಭಿನಯದಿಂದ ಪಾರಿಜಾತದ ಕಸ್ತೂರಿ ಪರಿಮಳವನ್ನು ಹರಡಿದ ಕನ್ನಡದ ಕಸ್ತೂರಿ ಮರಗವ್ವ ಜುನನಪ್ಪನವರಗೆ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ. ಜ.26ರಂದು ಮುಧೋಳದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಯಲಿರುವ ಜಾನಪದ ಕಲಾ ಪ್ರದರ್ಶನ ಹಾಗೂ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಾಡಿನ ಶ್ರೀಗಳ ಸಮ್ಮುಖದಲ್ಲಿ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ಪುರಸ್ಕಾರ ಪ್ರದಾನ ಮಾಡಲಾಗುತ್ತಿದೆ.
ಸಂಭ್ರಮದ ಗಣರಾಜ್ಯೋತ್ಸವ ಆಚರಿಸಲು ಸಭೆಯಲ್ಲಿ ನಿರ್ಧಾರ
ವಿವಿಧ ಇಲಾಖೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಸಾಧಕರನ್ನು ಸನ್ಮಾನ ಮಾಡಲು ಕೂಡ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಶ್ರೀರಾಮ ಭಾರತೀಯ ಸಂಸ್ಕೃತಿಯ ಪ್ರತೀಕ: ಸಿದ್ದು ಸವದಿ
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ಹಿನ್ನೆಲೆಯಲ್ಲಿ ಬನಹಟ್ಟಿ ನಗರದ ಹಳೇ ಲೈಬ್ರರಿ ಹತ್ತಿರ ವಿಶೇಷ ಪೂಜೆ ನಡೆಸಿ ಶಾಸಕ ಸಿದ್ದು ಸವದಿ ಮಾತನಾಡಿದರು.
ಅನಿರೀಕ್ಷಿತ ದಾಳಿ ಎರಡು ಸ್ಕ್ಯಾನಿಂಗ್ ಸೆಂಟರ್ ಸೀಜ್
ಗರ್ಭಧಾರಣಾ ಮತ್ತು ಪ್ರಸವಪೂರ್ವ ಪತ್ತೆ ಕಾಯ್ದೆ ಉಲ್ಲಂಘನೆ ಬಯಲು ಮಾಡಲಾಗಿದ್ದು, ಅಲ್ಟ್ರಾಸೌಂಡ್ ಸೋನೋಗ್ರಫಿ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ: ಶಾಸಕ ಕಾಶಪ್ಪನವರ
ನಗರದ ಮಾರ್ಗದರ್ಶನ ಸೆಂಟ್ರಲ್ ಸ್ಕೂಲ್ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ವಿಜಯಾನಂದ ಕಾಶಪ್ಪನವರ ಭಾಗವಹಿಸಿದ್ದರು.
ಬ್ರಾಹ್ಮಣ ಸಮಾಜದಿಂದ ರಾಮ ತಾರಕಮಂತ್ರ ಹೋಮ
ಇಳಕಲ್ಲ: ಅಯೋಧ್ಯಾ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಇಳಕಲ್ಲ ವೆಂಕಟೇಶ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆಯಿಂದ ಪಾರಾಯಣ, ರಾಮತಾರಕ ಮಂತ್ರಾಂಗ ಹೋಮ, ಅನ್ನಸಂತರ್ಪಣೆ, ದೀಪೋತ್ಸವ, ಸಾಮೂಹಿಕ ಭಜನೆ, ತೊಟ್ಟಿಲೋತ್ಸವ ಇತರ ಕಾರ್ಯಕ್ರಮಗಳು ನಡೆದವು. ಬ್ರಾಹ್ಮಣ ಸಮಾಜದ ಅಧ್ಯಕ್ಷ ಪಾಂಡುರಂಗ ಕುಲಕರ್ಣಿ ನೇತೃತ್ವದಲ್ಲಿ ನಡೆದ ಎಲ್ಲ ಕಾರ್ಯಕ್ರಮಗಳಲ್ಲಿ ಹಿರಿಯರು, ಯುವಕರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.
ಏತ ನೀರಾವರಿ ಪ್ರಯೋಜನ ಪಡೆಯಲು ಗೋವಿಂದ ಕಾರಜೋಳ ಕರೆ
ಮುಧೋಳ: ತಾಲೂಕಿನ ಮಂಟೂರು ಶ್ರೀ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯ ಪ್ರಾಯೋಗಿಕವಾಗಿ ನೀರು ಹರಿಸಿರುವುದನ್ನು ಮಾಜಿ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರು ಮಂಗಳವಾರ ಸಂಜೆ ಮಂಟೂರು ಗ್ರಾಮದ ಹತ್ತಿರದ ಕಾಲುವೆಗೆ ಭೇಟಿ ನೀಡಿ ವೀಕ್ಷಿಸಿ, ಹರ್ಷ ವ್ಯಕ್ತಪಡಿಸಿದರು.
ಮಖಾಡೆ ಮಲಗಿದ ಗಜ, ತತ್ತರಿಸಿದ ನೇಕಾರಿಕೆ
ಗಜ ಬಾರ್ಡರ್‌ ಸೀರೆಗಳ ಬೇಡಿಕೆ ಕುಸಿತದಿಂದಾಗಿ ನೇಕಾರರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಅಲ್ಲದೆ, ಸೀರೆಗಳು ಗೋದಾಮು ಸೇರಿ ಧೂಳು ಹಿಡಿಯುತ್ತಿವೆ
ರಾಮ ಬರಿ ಹೆಸರಲ್ಲ ಅದು ಹಿಂದುತ್ವದ ಉಸಿರು: ಸಿದ್ದು ಸವದಿ
ಅನ್ನಪೂರ್ಣೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ ನಡೆಯಿತು. ಇದೆ ವೇಳೆ ಶಾಲೆಯ ಮಕ್ಕಳಿಂದ ರಾಮಾಯಣ ಕಿರುನಾಟಕ ಪ್ರದರ್ಶನ ಕೂಡ ಜರುಗಿತು.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved