ಕ್ಯಾನ್ಸರ್ ರೋಗದ ಬಗ್ಗೆ ಎಚ್ಚರಿಕೆ ವಹಿಸಿ: ಡಾ.ಶೋಭಾ ಶ್ಯಾವಿಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಇಳಕಲ್ಲ ಲಯನ್ಸ್ ಸಂಸ್ಥೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞೆ ಡಾ.ಶೋಭಾ ಶ್ಯಾವಿ ಮಾತನಾಡಿ, ವಿದ್ಯಾರ್ಥಿನಿಯರು ಕ್ಯಾನ್ಸರ್ ರೋಗದ ಬಗ್ಗೆ ಸದಾ ಎಚ್ಚರಿಕೆ ವಹಿಸಬೇಕು. ರಾಸಾಯನಿಕ ಮಿಶ್ರಿತ ರಸ್ತೆ ಬದಿಯ ಆಹಾರ ಸೇವಿಸಬಾರದು ಎಂದು ಹೇಳಿದರು.