ಅದ್ಧೂರಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರಗುಳೇದಗುಡ್ಡ ತಾಲೂಕಿನ ವಿವಿಧ ಇಲಾಖೆಗಳ ಸಹಯೋಗದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ತಕ್ರಮವನ್ನು ಪಟ್ಟಣದ ಸರ್ಕಾರಿ ಬಾಲಕರ ಪ.ಪೂ. ಕಾಲೇಜಿನ ಮೈದಾನದಲ್ಲಿ ಧ್ವಜಾರೋಹಣ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ ಮಂಗಳಾ ಎಂ. ಹೇಳಿದರು.