ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾದಕ ವಸ್ತುಗಳ ದಾಸರಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ- ಗಂಗಾಧರ ಪೂಜಾರಿ
ವ್ಯಸಮುಕ್ತ ಜಾಗೃತಿ ಅಭಿಯಾನದಲ್ಲಿ ಸಾವಳಗಿ ಠಾಣೆಯ ಪಿಎಸ್‌ಐ ಗಂಗಾಧರ ಪೂಜಾರಿ ಸಲಹೆ ನೀಡಿ ಮಾದಕ ವಸ್ತು ಬಳಸದಂತೆ ಹೇಳಿದರು.
ಯುವನಿಧಿ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸಲಹೆ
ಬಾಗಲಕೋಟೆ: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಯುವನಿಧಿ ಯೋಜನೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿತು. ಡಿಸಿ ಜಾನಕಿ ಕೆ.ಎಂ. ಮಾತನಾಡಿ, ಜಿಲ್ಲೆಯಲ್ಲಿರುವ ಪ್ರತಿ ಪದವಿ ಹಾಗೂ ಡಿಪ್ಲೊಮಾ ಕಾಲೇಜಿನಲ್ಲಿ 2023ರ ಜನವರಿ 1ರಿಂದ ಪಾಸಾದ ವಿದ್ಯಾರ್ಥಿಗಳು ಈ ಯೋಜನೆಯಡಿ ಹೆಸರು ನೋಂದಾಯಿಸಲು ಅರ್ಹರಾಗಿದ್ದು, ಅರ್ಹ ವಿದ್ಯಾರ್ಥಿಗಳ ಮಾಹಿತಿ ಕ್ರೋಡೀಕರಿಸಿ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ಮೊರಾರ್ಜಿ ಶಾಲೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿ
ಶಾಸಕ ವಿಜಯಾನಂದ ಕಾಶಪ್ಪನವರು ಅವರು ಶಾಲೆಯ ಕೊಠಡಿಗಳು, ಅಡುಗೆಮನೆ, ಶೌಚಾಲಯ, ಭೋಜನಾಲಯ, ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ನಂತರ ವಿದ್ಯಾರ್ಥಿಗಳಿಂದ ಸಮಸ್ಯೆ ಆಲಿಸಿದರು.
ವರ್ತಕರ ಕ್ಷೇಮಾಭಿವೃದ್ಧಿ ಸಂಘ ಇತರರಿಗೆ ಮಾದರಿ: ಶಿವಾನಂದ ಉದಪುಡಿ
ಲೋಕಾಪುರ : ಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಗುರು ಬಸವೇಶ್ವರ ವರ್ತಕರ ಕ್ಷೇಮಾಭಿವೃದ್ಧಿ ಸಂಘ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಬಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಮಾತನಾಡಿ, ಸೇವೆಯೊಂದಿಗೆ ಸಂಘದ ಸದಸ್ಯರು ಸಹಕಾರದಿಂದ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡಿದೆ, ಸದಸ್ಯರು ಪರಸ್ಪರ ಸಹಕಾರದೊಂದಿಗೆ ಸಂಘಟನೆ ಇನ್ನಷ್ಟು ಬಲಿಷ್ಠಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲು ಸಂಘದ ಪದಾಧಿಕಾರಿಗಳಿಗೆ ಸಲಹೆ ನೀಡಿದರು.
ಕುವೆಂಪು ಸಾಹಿತ್ಯ ಸರ್ವಕಾಲಕ್ಕೂ ಪ್ರಸ್ತುತ: ಎನ್.ವೈ.ಬಡನ್ನವರ್
ವಿಚಾರ ಸಂಕಿರಣ, ಕುವೆಂಪು ಹಾಗೂ ಸಾವಿತ್ರಿ ಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಎನ್.ವೈ.ಬಡನ್ನವರ್ ಮಾತನಾಡಿ, ಕುವೆಂಪು ಸಾಹಿತ್ಯದ ಕುರಿತು ಮಾತನಾಡಿದರು.
ಮೂಲ ಸೌಲಭ್ಯ ಒದಗಿಸದ ಲೇಔಟ್ ಮಾಲೀಕರಿಗೆ ನೋಟಿಸ್: ಶಾಸಕ ಕಾಶಪ್ಪನವರ
ಹುನಗುಂದ: ಅವಧಿ ಮುಗಿದ ಹೊಸ ಬಡಾವಣೆಗಳಿಗೆ ಮೂಲ ಸೌಲಭ್ಯ ಒದಗಿಸದ ಲೇಔಟ್ ಮಾಲೀಕನಿಗೆ ನೋಟಿಸ್ ನೀಡಿ ಕ್ರಮ ಜರುಗಿಸಬೇಕೆಂದು ಶಾಸಕ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣ ಪುರಸಭೆಯಲ್ಲಿ ಸೋಮವಾರ ನಡೆದ ನಗರ ಮೋಜಣಿ, ನಗರೋತ್ಥಾನ್ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಬಡಾವಣೆಗೆ ಅಗತ್ಯ ಸೌಲಭ್ಯ ಒದಗಿಸದಿದ್ದರೆ ಸಂಬಂಧಿಸಿದ ಬಡಾವಣೆ ಮಾಲೀಕನಿಗೆ ನೋಟಿಸ್ ನೀಡಿ ರದ್ದುಪಡಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಚಿಮ್ಮಡ ಜಿಎಲ್ಬಿಸಿಗೆ ಕಾಲುವೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ
ಮಹಾಲಿಂಗಪುರ: ಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಗೆ (ಜಿಎಲ್ಬಿಸಿ) ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೀಳಗಿ ಭಾಗದಲ್ಲಿ ನೀರು ಪೂರೈಕೆಯಾಗುತ್ತಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಿದರು. ನೀರಾವರಿ ಇಲಾಖೆ ಅಧಿಕಾರಿಗಳು, ಮುಖಮಡರು, ರೈತರು ಇದ್ದರು.
ವಾರದೋಳಗೆ ಅತಿಕ್ರಮಣ ತೆರವುಗೊಳಿಸದಿದ್ದರೆ ಧರಣಿ
ಮಧುರಖಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಶ್ರಯ ಕಾಲನಿ (ಹುಲಿಕೋಡಿ)ಯ ಸರ್ವೇ ನಂ.23ರಲ್ಲಿನ ಅತಿಕ್ರಮಣವನ್ನು ಒಂದು ವಾರದೋಳಗೆ ತಾಲೂಕು ಆಡಳಿತ ಹಾಗೂ ತಾಪಂ ಕ್ರಮ ತೆಗೆದುಕೊಳ್ಳದಿದ್ದಲ್ಲಿ ತಾಲೂಕು ಆಡಳಿತ ಸೌಧದ ಎದುರು ಕಪ್ಪು ಬಟ್ಟೆ ಧರಿಸಿ ಧರಣಿ ನಡೆಸಲಾಗುವುದು ಎಂದು ಡಿಎಸ್‌ಎಸ್ ಎಚ್ಚರಿಕೆ ನೀಡಿದೆ.
ಎಲ್ಲರೂ ಸಂಘಟಿತರಾಗೋಣ
ಎಲ್ಲರೂ ಸಂಘಟಿತರಾಗೋಣ: ಎಚ್.ಎಂ. ಪಾರಸನಳ್ಳಿ
ಉದ್ಯೋಗ ಪಡೆಯಲು ಕೌಶಲ ತರಬೇತಿಗಳು ಅವಶ್ಯಕ
ಉದ್ಯೋಗ ಪಡೆಯಲು ಕೌಶಲ ತರಬೇತಿಗಳು ಅವಶ್ಯಕ
< previous
1
...
347
348
349
350
351
352
353
354
355
...
372
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!