ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೋಡಿದೆ...ತೊಗರಿ ಖರೀದಿಗೆ ನೋಂದಣಿ
ಕೇಂದ್ರ ಸರಕಾರದ ಬೆಲೆ ಸ್ಥಿರೀಕರಣ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿಗೆ ಪ್ರತಿ ಕ್ವಿಂಟಲ್‌ಗೆ ಜಿಲ್ಲೆಯ ಕನಿಷ್ಠ ಮಾರುಕಟ್ಟೆ ಸಂಗ್ರಹಣಾ ದರ ಅಥವಾ ಕ್ರಿಯಾತ್ಮಕ ಖಚಿತ ಸಂಗ್ರಹಣ ದರ, ಯಾವುದು ಹೆಚ್ಚು ಅದನ್ನು ಪರಿಗಣಿಸಿ ಖರೀದಿಸಲು ಘೋಷಿದೆ
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಸಹ ಅವಶ್ಯಕ
ಮಕ್ಕಳು ಕಲಿಕೆಯೊಂದಿಗೆ ಆಟಗಳನ್ನು ಭಾಗವಹಿಸಿ ತಮ್ಮ ಪ್ರತಿಭೆ ಹೊರ ಹಾಕಬೇಕು. ಸೋಲು ಗೆಲುವು ಮುಖ್ಯವಲ್ಲ
ಬನಶಂಕರಿ ಭಕ್ತರಿಗೆ ಸಕಲ ಸೌಕರ್ಯ ಕಲ್ಪಿಸಿ
ಶಕ್ತಿ ಯೋಜನೆ ಇರುವುದರಿಂದ ಬನಶಂಕರಿ ಜಾತ್ರೆಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಜಾತ್ರೆಯ ನಿಮಿತ್ತ ಬೇರೆ ಘಟಕದಿಂದ ಹೆಚ್ಚಿನ ಬಸ್ ತರಿಸಿಕೊಂಡು ಸಾರಿಗೆ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಾರಿಗೆ ಇಲಾಖೆಯ ಘಟಕ ವ್ಯವಸ್ಥಾಪಕರಿಗೆ ಸೂಚಿಸಿದರು.
ಹನುಮ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಬರೋಬ್ಬರಿ 500 ವರ್ಷಗಳ ನಂತರ ನಮ್ಮೆಲ್ಲರ ಆರಾಧ್ಯ ದೈವ ಶ್ರೀರಾಮ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮತ್ತೆ ವಿರಾಜಮಾನವಾಗುವ ಕಾಲ ಸನ್ನಿಹಿತವಾಗಿದೆ.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ
ಇಂದಿನ ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರಾದವರು ದೇವಸ್ಥಾನಕ್ಕೆ ಕಂಬಗಳು ಎಷ್ಟು ಮುಖ್ಯವೋ ಹಾಗೇ ಶಾಲೆಗಳಿಗೆ ಶಿಕ್ಷಕರು ಕಂಬಗಳಂತೆ ಆಗಬೇಕು.
ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ
ಇಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಕೃಷಿ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಸರಕಾರ ಕೃಷಿ ಅಭಿವೃದ್ಧಿಗಾಗಿ ಮೊದಲ ಪ್ರಾಶಸ್ತ್ಯ ಕೊಟ್ಟಿದೆ.
ಹಿಟ್ ಆಂಡ್ ರನ್ ಕಾಯ್ದೆ ಕೈಬಿಡಲು ಆಗ್ರಹ
ಈ ಕಾಯ್ದೆಯಿಂದ ಬಡ ವಾಹನ ಚಾಲಕರಿಗೆ ತುಂಬಾ ತೊಂದರೆಯಾಗುತ್ತದೆ. ಅಲ್ಲದೇ ಇವರುಗಳ ಸಂಬಳ ತೀರ ಕಡಿಮೆ ಇರುವುದಿರಂದ ಇವರ ನಿತ್ಯ ಬದುಕು ನಡೆಸುವುದಕ್ಕೆ ತುಂಬಾ ತೊಂದರೆ ಇದೆ. ಇನ್ನೂ ಅಕಸ್ಮಾತಾಗಿ ಆಗುವ ಏಕ್ಸಿಡೆಂಟ್‌ಗಳನ್ನು ಗಮನದಲ್ಲಿಟ್ಟು ಇಷ್ಟೊಂದು ವೆಚ್ಚ ಭರಿಸುವ ಕಾಯ್ದೆ ತರುವುದು ಯಾವ ನ್ಯಾಯ?
ನಾರಾಯಣಗೌಡರ ಬಂಧನ ಖಂಡಿಸಿ ಪ್ರತಿಭಟನೆ
ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ಮುಖಾಂತರ ಹತ್ತಿಕ್ಕುವುದು ಮತ್ತು ದಮನ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಕರವೇ ಕಾರ್ಯಕರ್ತರು ಜಿಲ್ಲೆಯಾದ್ಯಂತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ಹರಿಪ್ರಸಾದ ಹೇಳಿಕೆಗೆ ಪೇಜಾವರಶ್ರೀ ಆಕ್ಷೇಪ
ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿ ತಮಗೆ ಮಾಹಿತಿ ಸಿಕ್ಕ ಕೂಡಲೇ ಅದನ್ನು ಪೊಲೀಸರಿಗೆ ತಿಳಿಸಬೇಕಿತ್ತು. ಅದನ್ನು ಮಾಡದೇ ಪೊಲೀಸರು ಕೇಳಿದರಷ್ಟೇ ಮಾಹಿತಿ ನೀಡುವುದಾಗಿ ಹೇಳಿದರೆ ಅವರನ್ನು ಯಾರನ್ನು ರಕ್ಷಿಸಲು ಹೊರಟಿದ್ದಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.
7ರಂದು ಭೀಮಾ ಕೋರೆಗಾಂವ ೨೦೬ನೇ ವಿಜಯೋತ್ಸವ
ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿಗಳು ವಹಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಅವರು ಸಮಾರಂಭ ಉದ್ಘಾಟಿಸುವರು.
< previous
1
...
350
351
352
353
354
355
356
357
358
...
372
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!