ಶಿಕ್ಷಣದಿಂದ ಉತ್ತಮ ನಾಗರಿಕರಾಗಲು ಸಾಧ್ಯ: ಕಲೀಲ್ ಕೊತ್ತಲಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಅಜ್ಞಾನದಿಂದಾಗಿ ಪಾಲಕರು ಮಕ್ಕಳಿಗೆ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸುವ, ಶಿಕ್ಷಣವನ್ನೇ ಕೊಡದಿರುವ ಮೌಢ್ಯತೆಯಿಂದ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಎಸ್ಡಿಎಂಸಿ ಅಧ್ಯಕ್ಷ ಕಲೀಲ್ ಕೊತ್ತಲ ಹೇಳಿದರು.