• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಮನ ಸೆಳೆದ ಮಕ್ಕಳ ಮೆರವಣಿಗೆ
ರೈತ ದಿನಾಚರಣೆ ಅಂಗವಾಗಿ ಚಿಣ್ಣರು ಇಲಕಲ್ ಸೀರೆ, ದೇಶಿಯ ಗತ್ತು ಹೊತ್ತು ಬೃಹತ್‌ ರೈತದ್ವಜ ಹೊತ್ತು ರೈತಪರ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿ ಎಲ್ಲರ ಗಮನ ಸೆಳೆದರು.
ಭಾರತದಲ್ಲಿನ ಜ್ಞಾನಸಂಪತ್ತು ಯಾರು ಕದಿಯಲು ಸಾಧ್ಯವಿಲ್ಲ
ಜಗತ್ತಿನಲ್ಲಿ ಭಾರತದ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಇಲ್ಲಿರುವ ಆಧ್ಯಾತ್ಮಿಕ ಶಕ್ತಿ ಬೇರೆ ಯಾವ ದೇಶದಲ್ಲಿ ಸಿಗಲು ಸಾಧ್ಯವಿಲ್ಲ, ಇಂದಿನ ಯುವಕರು ಉತ್ತಮ ಸಂಸ್ಕಾರ ಬೆಳೆಸಿಕೊಂಡು ನಿಮ್ಮ ಬದುಕು ಕಟ್ಟಿಕೊಳ್ಳಿ ಎಂದು ಕಪ್ಪತ್ತಗುಡ್ಡದ ಗದಗ ಡೋಣಿ ಮಠದ ಶಿವಕುಮಾರ ಮಾಹಾಸ್ವಾಮೀಜಿ ಹೇಳಿದರು.
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳೋದಾಗಿ ವಿಜಯೇಂದ್ರ ಹೇಳಿದ್ದಾರೆ: ಕೆ.ಎಸ್‌.ಈಶ್ವರಪ್ಪ
ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಶುಕ್ರದೆಶೆ ಅಂತಾ ಹೇಳಬಹುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಅವರು, ಬಿ.ವೈ.ವಿಜಯೇಂದ್ರ ಅವರು ಪಕ್ಷದ ಎಲ್ಲ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದಾಗಿ ಹೇಳಿದ್ದಾರೆ.
ರೈತರು ಎಫ್ಐಡಿ ಹೊಂದುವುದು ಕಡ್ಡಾಯ: ಜಿಲ್ಲಾಧಿಕಾರಿ ಜಾನಕಿ
ಬಾಗಲಕೋಟೆ ಜಿಲ್ಲೆಯ ಎಲ್ಲ 9 ತಾಲೂಕುಗಳನ್ನು ತೀವ್ರ ಬರಪೀಡಿತ ಪ್ರದೇಶಗಳೆಂದು ಕರ್ನಾಟಕ ರಾಜ್ಯ ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಇನ್ಫುಟ್ ಸಬ್ಸಿಡಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾದ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುವುದು. ಆದ್ದರಿಂದ ರೈತರು ತಾವು ಹೊಂದಿರುವ ಎಲ್ಲಾ ಸರ್ವೆ ನಂಬರ್‌ಗಳ ಸಾಗುವಳಿ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ ಜಾನಕಿ ತಿಳಿಸಿದ್ದಾರೆ .
ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಪ್ರಯತ್ನಿಸುವೆ: ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ
ಬಾಗಲಕೋಟೆ: ನಗರದ ಜಿಲ್ಲಾಡಳಿತ ಭವನದ ಮುಂದೆ ಸತತ 29 ದಿನಗಳಿಂದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ, ಮನವಿ ಸ್ವೀಕರಿಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಬಹುದಿನಗಳ ಬೇಡಿಕೆಯಾದ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಯ ಕುರಿತು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವರಿಗೆ ಸೂಕ್ತ ನ್ಯಾಯ ಒದಗಿಸುತ್ತೇವೆ ಎಂದು ಭರವಸೆ ನೀಡಿದರು.
ಅಪರಾಧ ತಡೆಗೆ ಕೈಜೋಡಿಸಿ: ಎಸ್.ವಿ.ಸತ್ತಿಗೇ
ಲೋಕಾಪುರ-ಲಕ್ಷಾನಟ್ಟಿ ಆದರ್ಶ ವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಗುರು ಎಸ್.ವಿ.ಸತ್ತಿಗೇರಿ ಮಾತನಾಡಿ, ಸಮಾಜದಲ್ಲಿ ಅಪರಾಧಗಳ ತಡೆಗೆ ಎಲ್ಲರ ಪಾತ್ರವೂ ಮುಖ್ಯ. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಸಹ ಈ ನಿಟ್ಟಿನಲ್ಲಿ ಪೊಲೀಸರ ಜೊತೆ ಸಹಕರಿಸಬೇಕು ಎಂದು ಹೇಳಿದರು.
ಸಂಸ್ಕೃತಿ, ಸಂಸ್ಕಾರದಲ್ಲಿ ಭಾರತ ಶ್ರೀಮಂತ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿ, ಕ್ರೀಡಾ, ಎನ್‌ಸಿಸಿ, ರೆಡ್‌ಕ್ರಾಸ್, ರೇಂಜರ್ಸ, ರೊವರ್ಸ, ಹೊಸ ವಿದಾರ್ಥಿಗಳ ಸ್ವಾಗತ ಹಾಗೂ ವಿವಿಧ ಘಟಕ ಚಟುವಟಿಕೆಗಳ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ ವಿದೇಶಗಳಿಗೆ ಹೋಲಿಸಿದರೆ ಸಂಸ್ಕೃತಿ, ಸಂಸ್ಕಾರ, ಭಾವೈಕ್ಯತೆ ಹೀಗೆ ಆಚಾರ ವಿಚಾರಗಳ ಅಡಿಯಲ್ಲಿ ನಮ್ಮ ಭಾರತ ದೇಶ ಅತ್ಯಂತ ಶ್ರೀಮಂತವಾಗಿದೆ ಎಂದರು.
ಶಾಲಾ ಅಭಿವೃದ್ಧಿಗೆ ಶ್ರಮಿಸಲಿದೆ ನಮ್ಮ ಟ್ರಸ್ಟ್‌
ಶಿಕ್ಷಕರು ಮತ್ತು ಪೋಷಕರು ಮಕ್ಕಳಿಗೆ ಒಳ್ಳೆಯ ವಿಚಾರಗಳನ್ನು ಹೇಳಬೇಕು. ಪ್ರೇರಣೆ ಕೊಡಬೇಕು. ಪ್ರತಿ ಕುಟುಂಬದಲ್ಲಿ ಒಬ್ಬರಾದರೂ ಸರ್ಕಾರಿ ನೌಕರಿಗೆ ಸೇರಬೇಕು. ಆಗ ಆರ್ಥಿಕ ಸಬಲೀಕರಣ ಸಾಧ್ಯವಾಗುತ್ತದೆ ಎಂದು ಸೌಥ್‌ ಆ್ಯಂಡ್ ವೆಸ್ಟ್ ಲಿ. ಮುದ್ದಾಪುರ ಪ್ರಧಾನ ವ್ಯವಸ್ಥಾಪಕ ಚಿದಾನಂದ ಪಡದಪ್ಪನವರ ಹೇಳಿದರು.
ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೆರಿಸುತ್ತೇವೆ
ನವನಗರದ ಜಿಲ್ಲಾಡಳಿತ ಭವನದ ಎದುರು ಹಲವು ದಿನಗಳಿಂದ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶುಕ್ರವಾರ ಸಾಯಂಕಾಲ ಜಿಲ್ಲಾ ಉಸ್ತುವಾರಿ ಸಚಿವ ಆರ್‌ .ಬಿ. ತಿಮ್ಮಾಪೂರು ಭೇಟಿ ನೀಡಿ, ಅತಿಥಿ ಉಪನ್ಯಾಸಕರಿಂದ ಮನವಿ ಸ್ವೀಕರಿಸಿ, ಅವರ ಬೇಡಿಕೆ, ಸಮಸ್ಯೆಗಳನ್ನು ಆಲಿಸಿದರು.
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು: ನಿರಾಣಿ
ನಗರದ ಜಿಲ್ಲಾಡಳಿತ ಭವನದ ಮುಂದೆ ಸತತ 27 ದಿನಗಳಿಂದ ಅತಿಥಿ ಉಪನ್ಯಾಸಕರ ಅನಿರ್ಧಾಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿ, ವಿಪ ಸದಸ್ಯ ಹಣಮಂತ ನಿರಾಣಿ ಅವರು, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿದ್ದೇನೆ. ಈ ಕೂಡಲೇ ಸರ್ಕಾರ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 372
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved