೨ಎ ಮೀಸಲಾತಿ ಹೋರಾಟದ ರೂಪುರೇಷೆಗೆ ಸಿದ್ಧತೆ: ಕೂಡಲ ಶ್ರೀರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಹೋರಾಟಕ್ಕೆ ಮತ್ತೆ ಚುರುಕುಗೊಂಡಿದ್ದು, ಸೋಮವಾರ ಉಳವಿಯ ಚನ್ನಬಸವಣ್ಣನ ಕೇಂದ್ರದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮತ್ತೆ ಹೋರಾಟದ ರೂಪುರೇಷೆಗಳೊಂದಿಗೆ ಸಿದ್ಧತೆ ನಡೆಸಲಾಗುವುದೆಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.