ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಪ್ರಶ್ನೆಗೆ ಕಾದು ನೋಡಿ ಎಂದ ಸವದಿಬಿಜೆಪಿ ಮುಖಂಡರಾದ ವಿ.ಸೋಮಣ್ಣ, ಹೆಬ್ಬಾರ್ ಸೇರಿ ಯಾರಾದರೂ ಕಾಂಗ್ರೆಸ್‌ಗೆ ಬರುವ ಸಾಧ್ಯತೆ ಇದೆಯೇ, ಅವರನ್ನು ಕರೆತರುವ ಪ್ರಯತ್ನ ನಡಿದಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಇದಕ್ಕಾಗಿ ನೀವು ಜನವರಿ 26ರವರೆಗೆ ಕಾಯಬೇಕು. ಅದರ ಬಗ್ಗೆ ಈಗಲೇ ಸುಳಿವು ನೀಡಲು ಸಾಧ್ಯವಿಲ್ಲ ಎಂದರು.