ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸಿ: ಮಸರೂರ್ ಅಹ್ಮದ್ಬಾಗಲಕೋಟೆ: ಸರ್ಕಾರಿ ಉರ್ದು ಮಾದರಿ ಪ್ರಾಥಮಿಕ ಶಾಲೆ ನಂ.8 ನವನಗರ ಬಾಗಲಕೋಟೆ ಶಾಲೆಯಲ್ಲಿ ಪಾಲಕರ ಸಭೆ ನಡೆಯಿತು. ಸಭೆ ಉದ್ಘಾಟಿಸಿ ಮಾತನಾಡಿದ ಖತೀಬ್ ಇಮಾಮ್ ಜೈನಪೇಠ ಮಸೀದಿಯ ಮಸರೂರ್ ಅಹ್ಮದ್, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕ ಹಾಗೂ ಪಾಲಕರ ಪಾತ್ರ ಮುಖ್ಯ ಎಂದು ಹೇಳಿದರು.