ತೋಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣಭಾಯಿ ತೋಗಾಡಿಯಾ ಕಾರಿಗೆ ಬೆಂಗಾವಲು ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.