ಕಾನೂನು-ಸುವ್ಯವಸ್ಥೆಯಲ್ಲಿ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ಪ್ರಶಸ್ತಿ ಪ್ರದಾನಜಿಲ್ಲೆಯಲ್ಲಿ ಸುಮಾರು 24 ಪೊಲೀಸ್ ಠಾಣೆಗಳಲ್ಲಿ ಬಾಗಲಕೋಟೆ ನಗರ ಪೊಲೀಸ್ ಠಾಣೆ ಪ್ರಥಮ ಸ್ಥಾನ ಪಡೆದಿದ್ದು ಕಳೆದ ವರ್ಷದಿಂದ ಬಾಗಲಕೋಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ.