ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾರಾಯಣಗೌಡರ ಬಂಧನ ಖಂಡಿಸಿ ಪ್ರತಿಭಟನೆ
ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ಮುಖಾಂತರ ಹತ್ತಿಕ್ಕುವುದು ಮತ್ತು ದಮನ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಕರವೇ ಕಾರ್ಯಕರ್ತರು ಜಿಲ್ಲೆಯಾದ್ಯಂತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ಹರಿಪ್ರಸಾದ ಹೇಳಿಕೆಗೆ ಪೇಜಾವರಶ್ರೀ ಆಕ್ಷೇಪ
ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿ ತಮಗೆ ಮಾಹಿತಿ ಸಿಕ್ಕ ಕೂಡಲೇ ಅದನ್ನು ಪೊಲೀಸರಿಗೆ ತಿಳಿಸಬೇಕಿತ್ತು. ಅದನ್ನು ಮಾಡದೇ ಪೊಲೀಸರು ಕೇಳಿದರಷ್ಟೇ ಮಾಹಿತಿ ನೀಡುವುದಾಗಿ ಹೇಳಿದರೆ ಅವರನ್ನು ಯಾರನ್ನು ರಕ್ಷಿಸಲು ಹೊರಟಿದ್ದಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.
7ರಂದು ಭೀಮಾ ಕೋರೆಗಾಂವ ೨೦೬ನೇ ವಿಜಯೋತ್ಸವ
ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿಗಳು ವಹಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಅವರು ಸಮಾರಂಭ ಉದ್ಘಾಟಿಸುವರು.
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಕಟ್ಟಡದ ಮೇಲೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಹಾಗೂ ಸಚಿವರಿಂದ ಗಣರಾಜ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ
ಎಲ್ಲ ಧರ್ಮ ಒಂದು ಎನ್ನುವ ಸಂದೇಶ ಸಾರುವುದು ಪ್ರಭಾತಯಾತ್ರೆ ಉದ್ದೇಶ
ಯಾವುದೇ ಜಾತಿ ಮೇಲು, ಕೀಳು ಅಲ್ಲ, ಎಲ್ಲರೂ ಒಂದೇ. ಎಲ್ಲರೂ ಸಮಾನರು. ಸರ್ವರಿಗೂ ಸಮಬಾಳು ಎನ್ನುವ ಭಾವೈಕ್ಯತೆಯ ಸಂದೇಶ ಸಾರುವ ಗುರುಸಿದ್ದೇಶ್ವರ ಬ್ರಹನ್ಮಠದ ಈ ಪ್ರಭಾತ ಯಾತ್ರೆ ಬಹಳಷ್ಟು ಪ್ರಶಂಸನೀಯ ಕಾರ್ಯವಾಗಿದೆ
ಶಿಕ್ಷಕರನ್ನು ಕರೆದು ಸನ್ಮಾನಿಸುತ್ತಿರುವುದು ಶ್ಲಾಘನೀಯ
ಅಂದಿನ ಕಾಲದಲ್ಲಿ ಮಾಹಿತಿ ತಂತ್ರಜ್ಞಾನ ಬೆಳೆದಿರಲಿಲ್ಲ. ಶಿಕ್ಷಕರು ಪಾಠ ಮಾಡಿದರೆ ತಲೆಗೆ ನಾಟುವಂತಾಗುತ್ತಿತ್ತು. ಮನೆಯಲ್ಲಿ ಪಾಲಕರಿಗೆ ಮಕ್ಕಳಿಗಿಂತ ಶಿಕ್ಷಕರ ಮೇಲೆ ಹೆಚ್ಚು ವಿಶ್ವಾಸ ಇರುತ್ತಿತ್ತು.
ಇಂದಿನ ಯುಗದಲ್ಲಿ ಶಿಕ್ಷಣ ಅತೀ ಅವಶ್ಯಕ
ತಿಯೊಬ್ಬರು ಶಿಕ್ಷಕಣವಂತರಾಗಬೇಕು. ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಪ್ರಸ್ತುತದ ಮುಂದುವರೆದ ಜಗತ್ತಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಆಧುನಿಕತೆ, ವೈಜ್ಞಾನಿಕ ಮತ್ತು ತಾಂತ್ರಿಕತೆಯ ಅರಿವು ಮೂಡಿಸಿಕೊಳ್ಳಬೇಕು.
ನಾಡಿನ ಶ್ರೇಷ್ಠ ಸುಧಾರಕ ಹರ್ಡೇಕರ ಮಂಜಪ್ಪ
ನಾಡಿನ ಶ್ರೇಷ್ಠ ಸುಧಾರಕ ಹರ್ಡೇಕರ ಮಂಜಪ್ಪ
ಪುಸ್ತಕ ನೀಡಿ ಹೊಸ ವರ್ಷ ಸ್ವಾಗತ
ಪುಸ್ತಕ ನೀಡಿ ಹೊಸ ವರ್ಷ ಸ್ವಾಗತ
ಇಂದು ಶರಣ ಸಂಗಮ ಸಮಾರೋಪ
ಇಂದು ಶರಣ ಸಂಗಮ ಸಮಾರೋಪ
< previous
1
...
390
391
392
393
394
395
396
397
398
...
412
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ