ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ಅಯ್ಯಪ್ಪಸ್ವಾಮಿ ಭಾವಚಿತ್ರದ ಭವ್ಯ ಮೆರವಣಿಗೆ
ಅಮೀನಗಡ: ಸೂಳೇಬಾವಿಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಭಾವಚಿತ್ರ ಹಾಗೂ ಮುತ್ತೈದೆಯರಿಂದ ಕುಂಭ ಮೆರವಣಿಗೆ, ಮಾಲಾಧಾರಿಗಳಿಂದ ಶರಣುಘೋಷದೊಂದಿಗೆ ಅದ್ಧೂರಿಯಾಗಿ ಜರುಗಿತು.
ತುಳಸಿಗೇರಿ ಹನುಮಂತದೇವರ ಕಾರ್ತಿಕೋತ್ಸವ
ಕಲಾದಗಿ: ಪ್ರಸಿದ್ಧ ಪವಮಾನ ಕ್ಷೇತ್ರವಾದ ತುಳಸಿಗೇರಿ ಶ್ರೀ ಹನುಮಂತದೇವರ ಕಾರ್ತಿಕೋತ್ಸವದೊಂದಿಗೆ ಶನಿವಾರ ಜಾತ್ರಾಮಹೋತ್ಸವ ಆರಂಭಗೊಂಡಿತು. ಬೆಳಗ್ಗೆ 8 ಗಂಟೆಗೆ ದೇವಸ್ಥಾನದ ಪೂಜಾರ ಬಳಗದವರಿಂದ ಕಳಸಾರೋಹಣ ನೆರವೇರಿಸಿದ ನಂತರ ಜಾತ್ರಾಮಹೋತ್ಸವಕ್ಕೆ ಚಾಲನೆ ದೊರೆಯಿತು.
ಮಹಿಳೆಯರ ಕಲೆಗೆ ಪ್ರೋತ್ಸಾಹ ಅಗತ್ಯ: ಎನ್.ಸಿ.ಕೆರೂರ
ಕಿತ್ತೂರು ರಾಣಿ ಚನ್ನಮ್ಮ ಪಂಚಮಸಾಲಿ ಮಹಿಳಾ ಸಂಘದ ಅಧ್ಯಕ್ಷೆ ಎನ್.ಸಿ. ಕೆರೂರ ಅವರು ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಗ್ರಾಮಗಳಿಗೆ ಜಿಪಂ ಸಿಇಒ ವಿಸಿಟ್: ಕಾಮಗಾರಿಗಳ ಪರಿಶೀಲನೆ
ಬಾಗಲಕೋಟೆ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ ತಾಲೂಕಿನ ಬೇವಿನಮಟ್ಟಿ, ಭಗವತಿ, ಹಳ್ಳೂರ, ಬೇವೂರ ಗ್ರಾಮಗಳಿಗೆ ಭೇಟಿ ನೀಡಿ ರಸ್ತೆ ಕಾಮಗಾರಿ, ಅರಣ್ಯೀಕರಣ ಹಾಗೂ ಎಸ್‌ಡಬ್ಲುಎಂ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಎನ್ನೆಸ್ಸೆಸ್‌ನಿಂದ ಆರೋಗ್ಯಯುತ ಸಮಾಜ ನಿರ್ಮಾಣ: ಡಾ. ಮಹಾಂತೇಶ ಸಾಲಿಮಠ
ಬಿವಿವಿ ಸಂಘದ ಆಯುರ್ವೇದಿಕ್ ಕಾಲೇಜಿನ ಪ್ರಾಚಾರ್ಯರಾದ ಡಾ. ಮಹಾಂತೇಶ ಸಾಲಿಮಠ ಮಾತನಾಡಿ ಎನ್ನೆಸ್ಸೆಸ್‌ನಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದರು.
ನಾರಾಯಣಗೌಡ ಬಂಧನ ಖಂಡಿಸಿ ಕರವೇ ಮನವಿ
ಗುಳೇದಗುಡ್ಡ: ಕನ್ನಡ ಭಾಷೆಗಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಾಕ್ಷ ಟಿ.ಎನ್. ನಾರಾಯಣಗೌಡರ ಬಂಧನ ಖಂಡಿಸಿ ಗುಳೇದಗುಡ್ಡ ತಾಲೂಕು ಕರವೇ ಘಟಕದಿಂದ ಶುಕ್ರವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಸಿಬ್ಬಂದಿ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಬ್ಬಂದಿ, ದೌರ್ಜನ್ಯ ಖಂಡಿಸಿ ಪ್ರತಿಭಟನೆ ವ್ಯಕ್ತಪಡಿಸಿದರು.
ಅಪರಾಧ ತಡೆ ಜಾಗೃತಿ ವಾಹನಕ್ಕೆ ಚಾಲನೆ
ಜಮಖಂಡಿ: ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗ್ರಾಮೀಣ ಪೊಲೀಸ್ ಠಾಣೆಯ ವತಿಯಿಂದ ಹಮ್ಮಿಕೊಂಡ ಅಪರಾಧ ತಡೆ ಜಾಗೃತಿ ವಾಹನಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಆವರಣದಲ್ಲಿ ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಗುರುವಾರ ಚಾಲನೆ ನೀಡಿದರು.
ಹಿರಿಯರಿಗೆ ಮಾಸಾಶನ ನೀಡಲು ಒತ್ತಾಯ
ಬಾಗಲಕೋಟೆ: ಆರ್ಥಿಕವಾಗಿ ದುರ್ಬಲರಾದ ಹಿರಿಯ ನಾಗರಿಕರಿಗೆ ಸರ್ಕಾರ ಪ್ರತಿ ತಿಂಗಳು ₹ 10 ಸಾವಿರ ಮಾಸಾಶನ ನೀಡಬೇಕು ಎಂದು ರಾಷ್ಟ್ರೀಯ ಹಿರಿಯ ನಾಗರಿಕರ ಅರ್ಥಕ್ರಾಂತಿ ಟ್ರಸ್ಟ್ ಜಿಲ್ಲಾಧ್ಯಕ್ಷ ವಿ.ಜಿ. ಮಠಪತಿ ಆಗ್ರಹಿಸಿದರು.
ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ರಡ್ಡಿ ಸಮಾಜದ ಕೊಡುಗೆ ಅಪಾರ: ಸಚಿವ ಪಾಟೀಲ
ಮಹಾಯೋಗಿ ವೇಮನರ ದೇವಸ್ಥಾನ ಹಾಗೂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಸಚಿವ ಎಚ್.ಕೆ.ಪಾಟೀಲ
< previous
1
...
395
396
397
398
399
400
401
402
403
...
412
next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ