ಮುಸ್ಲಿಂ ಹೆಣ್ಮಕ್ಕಳಿಗೆ ಉತ್ತಮ ಶಿಕ್ಷಣ ಬಹಳ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪುರಮುಸ್ಲಿಂ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಬಹಳ ಮುಖ್ಯ. ಶಿಕ್ಷಣ ಅವರ ಸಬಲೀಕರಣ, ಸ್ವಾವಲಂಬನೆ ಮತ್ತು ಸಮುದಾಯದ ಪ್ರಗತಿಗೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.