• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಿಟಿಷರದ್ದು ಪುಸ್ತಕ ಜ್ಞಾನ, ಭಾರತೀಯರದ್ದು ಮಸ್ತಕ ಜ್ಞಾನ: ಡಾ.ವೀರೇಶ ಬಡಿಗೇರ
ಬ್ರಿಟಿಷರು ಪುಸ್ತಕ ಜ್ಞಾನಿಗಳಾದರೆ ಭಾರತೀಯರು ಮಸ್ತಕ ಜ್ಞಾನಿಗಳು, ಸಂವಿಧಾನ ಹಾಗೂ ನೈತಿಕ ಶಿಕ್ಷಣದ ಮೂಲ ತತ್ವಗಳನ್ನು ಜನಪದ ನಮಗೆ ಕಲಿಸುತ್ತದೆ, ಜನಪದರು ಬರೆಯದ ಜ್ಞಾನಿಗಳು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಹಸ್ತ್ರಪ್ರತಿ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ಹೇಳಿದರು.
ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ: ಚಕ್ರವರ್ತಿ ಸೂಲಿಬೆಲೆ
ಗುಳೇದಗುಡ್ಡನಮ್ಮ ಹಿರಿಯರು ದೇವರ ಋಣ, ಋಷಿ ಋಣ, ಪಿತೃ ಋಣ, ಭೂತ ಋಣ, ನರ ಋಣ ಹೀಗೆ 5 ಋಣಗಳನ್ನು ತೀರಿಸಲು ಹೇಳಿದ್ದು, ಅವುಗಳೊಂದಿಗೆ ದೇಶದ ಋಣವನ್ನು ತೀರಿಸಬೇಕಿದೆ ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ವರನಟ ಡಾ.ರಾಜಕುಮಾರ್ ಕಲಾದೇವಿ ಆರಾಧಕರು: ಪಿ.ಎಚ್. ಪೂಜಾರ
ಕಲಾವಿದರ ಕುಟುಂಬದಲ್ಲಿ ಜನಿಸಿ ರಂಗಭೂಮಿಯಲ್ಲಿ ತನ್ನ ಪ್ರತಿಭೆ ತೋರಿಸಿ ಚಲನಚಿತ್ರದಲ್ಲಿ ಮಿಂಚಿ ದೇಶದ ಪ್ರತಿಷ್ಠಿತ ದಾದಾಸಾಹೇಬ ಫಾಲಕೆ ಪ್ರಶಸ್ತಿ ಪುರಷ್ಕೃತರಾದ ಡಾ.ರಾಜಕುಮಾರ್‌ ಕಲಾದೇವಿ ಆರಾಧಕರಾಗಿದ್ದಾರೆಂದು ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ ಹೇಳಿದರು.
ಸಂಚಾರಿ ನಿಯಮ ಕಡ್ಡಾಯವಾಗಿ ಪಾಲಿಸಿ
ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ವಾಹನ ಚಾಲನಾ ಪರವಾನಗಿ ಪಡೆದುಕೊಳ್ಳಬೇಕು
ಹಿಂದೂಗಳ ಮೇಲೆ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ದೇಶದ ಮೇಲೆ ನಡೆದ ಗದಾಪ್ರಹಾರ ಇದಾಗಿದೆ. ಹೇಡಿತನದ ಕೃತ್ಯ, ಧೈರ್ಯವಿದ್ದರೆ ಎದುರುಗಡೆ ನಿಂತು ಎದುರಿಸುವ ಶಕ್ತಿ ಇಲ್ಲ. ಹೀಗಾಗಿ ಹಿಂದಿನಿಂದ ದಾಳಿ ಮಾಡುತ್ತಿದ್ದಾರೆ.
ಕಬ್ಬಿನ ಬಾಕಿ ಬಿಲ್ ಪಾವತಿಗೆ 2ದಿನ ಗಡುವು: ಡಿಸಿ ಜಾನಕಿ
ಇನ್ನು ಎರಡು ದಿನಗಳಲ್ಲಿ ರೈತರಿಗೆ ನೀಡಬೇಕಾಗ ಬಾಕಿ ಹಣ ಸಂಪೂರ್ಣ ಪಾವತಿಯಾಗಬೇಕು. ಈ ಬಗ್ಗೆ ತಹಸೀಲ್ದಾರರು ಪಾವತಿಯಾದ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ
ಕೇಂದ್ರ ಸರ್ಕಾರ ಉಗ್ರರ ಸೆದೆ ಬಡಿಯಲಿದೆ
ಉಗ್ರರನ್ನು ಸೆದೆ ಬಡೆಯುವ ಮೂಲಕ ಜಾಗತಿಕ ಮಟ್ಟದಲ್ಲಿ ನೆನಪಿಟ್ಟುಕೊಳ್ಳುವಂತೆ ಕ್ರಮ ಜರುಗಿಸಲಿದೆ ಎಂಬ ವಿಶ್ವಾಸವಿದೆ
ಸುಂದರ ಬುದುಕಿಗೆ ಸಕಾರಾತ್ಮಕ ಚಿಂತನೆ ಅವಶ್ಯ
ಮನುಷ್ಯನಿಗೆ ಅವಕಾಶಗಳು ದೊರೆತಾಗ ಸಕಾರಾತ್ಮಕ ಚಿಂತನ, ಮಂಥನಗಳೊಂದಿಗೆ, ಸದುಪಯೋಗ ಪಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾನೆ.
ಹಾರಿಹೋದ ಶಾಲೆಯ ಮೇಲ್ಛಾವಣಿ
ಜಮಖಂಡಿ ತಾಲೂಕಿನಲ್ಲಿ ಸೋಮುವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಜಂಬಗಿ ಬಿ.ಕೆ.ಗ್ರಾಮದ ಸರ್ಕಾರಿ ಪೌಢಶಾಲೆಯ (ಆರ್‌ಎಂಎಸ್‌ಎ) ತಗಡಿನ ಮೇಲ್ಛಾವಣಿ ಹಾರಿಹೋಗಿದೆ.
ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ಪ್ರಸಕ್ತ ಸಾಲಿನ ಬಾಕಿ ಕಬ್ಬಿನ ಬಿಲ್ ಹಾಗೂ ಈ ಹಿಂದಿನ ಸಾಲಿನ ಬಾಕಿ ಬಿಲ್ ಕಾರ್ಖಾನೆಗಳು ಪಾವತಿಸಬೇಕು ಎಂದು ಆಗ್ರಹಿಸಿ ರ್ನಾಟಕ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಮಂಗಳವಾರ ಡಿಸಿ ಕಚೇರಿಗೆ ಮುತ್ತಿಗೆ ಹಾಕುವ ಹಾಕಲು ಯತ್ನಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved