• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡುಕರ ಅಡ್ಡೆಯಾಗುತ್ತಿವೆ ಖಾಲಿ ನಿವೇಶನಗಳು !
ದಿನದಿಂದ ದಿನಕ್ಕೆ ಪಟ್ಟಣದಲ್ಲಿ ಖಾಲಿ ನಿವೇಶನಗಳು ಹೆಚ್ಚುತ್ತಿದ್ದು, ಈ ಹಿಂದಿನ ನಿವೇಶನಗಳಲ್ಲಿ ಜನರು ಮನೆ ನಿರ್ಮಿಸಿಕೊಳ್ಳದಿರುವುದರಿಂದ ತ್ಯಾಜ್ಯ ವಸ್ತು, ಮುಳ್ಳುಕಂಟಿಗಳಿಂದ ಆವೃತವಾಗಿ ಪಟ್ಟಣದ ಅಂದ ಕೆಡೆಸುತ್ತಿವೆ.
ಸಮಾಜದಲ್ಲಿ ಸಾಮೂಹಿಕ ವಿವಾಹಗಳು ಹೆಚ್ಚಲಿ: ಪುರುಷೋತ್ತಮಾನಂದ ಶ್ರೀಗಳು
ಆಡಂಬರದ, ದುಂದುವೆಚ್ಚದ ಮದುವೆಗಾಗಿ ಸಾಲ ಮಾಡಿ ಜೀವನಪೂರ್ತಿ ತೊಂದರೆ ಪಡಬೇಕಾಗುತ್ತದೆ. ಸಾಮೂಹಿಕ ವಿವಾಹ ಮಾಡುವುದರಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಪಾಲಕರ ಆರ್ಥಿಕ ಹೊರೆ ಇಳಿಸುತ್ತವೆ ಎಂದು ಹೊಸದುರ್ಗ ಭಗೀರಥ ಪೀಠದ ಡಾ.ಶ್ರೀ ಪುರುಷೋತ್ತಮಾನಂದ ಪುರಿ ಶ್ರೀಗಳು ಹೇಳಿದರು.
ಬಿರುಗಾಳಿ ಮಳೆಗೆ ಮನೆ, ದೇವಾಲಯಕ್ಕೆ ಹಾನಿ
ಕಲಾದಗಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಶುಕ್ರವಾರ ರಾತ್ರಿ ಬೀಸಿದ ಬಿರುಗಾಳಿ ಸಹಿತ ಮಳೆಗೆ ಕಟಾವಿಗೆ ಬಂದಿದ್ದ ಗೋವಿನಜೋಳ ನೆಲಕ್ಕೆ ಉರುಳಿದೆ. ದೇವಸ್ಥಾನವೊಂದರ ಮೇಲೆ ಬೃಹತ್ ಮರಬಿದ್ದು ದೇವಸ್ಥಾನ ಸಂಪೂರ್ಣವಾಗಿ ಜಖಂಗೊಂಡಿದ್ದು, ಮನೆಯೊಂದು ಉರುಳಿಬಿದ್ದ ವರದಿಯಾಗಿದೆ.
ಹಿಂದೂಸ್ತಾನಿ ಸಂಗೀತ ಪರಂಪರೆಗೆ ಮುರನಾಳ ಶ್ರೀ ಕೊಡುಗೆ ಅಪಾರ
ಹಿಂದೂಸ್ತಾನಿ ಸಂಗೀತ ಪರಂಪರೆ ಉಳಿಸಿ ಬೆಳೆಸಿದ ಕೀರ್ತಿ ಮುರನಾಳ ಮಳೆಯಪ್ಪಯ್ಯನ ಮಠದ ಶ್ರೀಗಳಾದ ಮಹಾಪುರುಷರಿಗೆ ಸಲ್ಲುತ್ತದೆ ಎಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್‌.ಆರ್‌. ಮೂಗನೂರಮಠ ಹೇಳಿದರು.
ಶಿಲ್ಪಕಲೆಯ ಪರಂಪರೆ ಸಂರಕ್ಷಣೆ ಎಲ್ಲರ ಜವಾಬ್ದಾರಿ: ಡಾ. ಎಂ.ಎಸ್. ಕೃಷ್ಣಮೂರ್ತಿ
15 ನೂರು ವರ್ಷಗಳ ಹಿಂದೆ ಬಾದಾಮಿ, ಪಟ್ಟದಕಲ್ಲು, ಐಹೊಳೆಯಂತಹ ಅದ್ಭುತ ಸಮೂಹ ದೇವಾಲಯಗಳಲ್ಲಿ ನಮ್ಮ ದೇಶದ ಸಂಸ್ಕ್ರತಿ, ಪರಂಪರೆಯನ್ನು ಕಲ್ಲಿನಲ್ಲಿ ಕೆತ್ತನೆ ಮೂಲಕ ಚಾಲುಕ್ಯರು ಅಜರಾಮರಗೊಳಿಸಿದ್ದಾರೆ. ಸ್ಮಾರಕಗಳ ಸಂರಕ್ಷಣೆ ಇಲಾಖೆಗೆ ಸೀಮಿತವಲ್ಲ, ಪ್ರತಿಯೊಬ್ಬರ ಜವಾಬ್ದಾರಿ ಎಂದು ಮೈಸೂರು ವಿವಿ ನಿವೃತ್ತ ಪ್ರೊಫೆಸರ್ ಡಾ. ಎಂ.ಎಸ್. ಕೃಷ್ಣಮೂರ್ತಿ ಹೇಳಿದರು.
ಪಡಿತರ ಅಕ್ಕಿ ವಶ; ನಾಲ್ವರ ವಿರುದ್ಧ ಕೇಸು
ಅಕ್ರಮವಾಗಿ ಸಂಗ್ರಹಿಸಿದ್ದ 17,190 ಕೆಜಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವ ಆಹಾರ ಇಲಾಖೆ ಅಧಿಕಾರಿಗಳು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೂಡಲಸಂಗಮ ಸಂಗಮೇಶ್ವರ ಅದ್ಧೂರಿ ರಥೋತ್ಸವ
ಕೂಡಲಸಂಗಮ ಕ್ಷೇತ್ರಾಧಿಪತಿ ಸಂಗಮನಾಥನ ರಥೋತ್ಸವ ಶುಕ್ರವಾರ ಸಂಜೆ ಶುಕ್ರವಾರ ಅದ್ಧೂರಿಯಾಗಿ ನೆರವೇರಿತು. ರಾಜ್ಯದ ಮೂಲೆ ಮೋಲೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು.
ಮಹಿಳೆಯರ ಸ್ವಾಭಿಮಾನ ಬದುಕಿಗೆ ಗೃಹಲಕ್ಷ್ಮಿ ಬುನಾದಿ: ಆರ್.ಬಿ. ತಿಮ್ಮಾಪೂರ
ಏತ ನೀರಾವರಿಗಳು ರೈತರಿಗೆ ಅನುಕೂಲವಾಗುವ ಯೋಜನೆಗಳು. ಕ್ಷೇತ್ರದ ಅಭಿವೃದ್ಧಿಯನ್ನೇ ಮೂಲಮಂತ್ರವಾಗಿಸಿಕೊಂಡಿರುವ ಶಾಸಕ ಜೆ.ಟಿ. ಪಾಟೀಲರ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಲೋಕಾಪುರ ರಾಜ್ಯದಲ್ಲಿಯೇ ಮಾದರಿ ಪಟ್ಟಣವಾಗಿಸಲು ಪ್ರಯತ್ನ: ಆರ್.ಬಿ. ತಿಮ್ಮಾಪೂರ
ಜಿಲ್ಲೆಯಲ್ಲಿಯೇ ಅತೀ ವೇಗವಾಗಿ ಬೆಳೆಯುತ್ತಿರುವ ಲೋಕಾಪುರ ಪಟ್ಟಣವನ್ನು ರಾಜ್ಯದಲ್ಲಿಯೇ ಸುಂದರ ಹಾಗೂ ಮಾದರಿ ಪಟ್ಟಣವಾಗಿ ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಬೇಸಿಗೆ ಶಿಬಿರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ: ಎಸ್.ಎಸ್.ದಳವಾಯಿ
ನಮ್ಮ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನಡೆಸುವ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ. ಬೇಸಿಗೆ ಶಿಬಿರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್.ದಳವಾಯಿ ಹೇಳಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved