ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಸಿರೀಕರಣದೊಂದಿಗೆ ಅಭಿವೃದ್ಧಿಗೂ ಅವಕಾಶ ನೀಡಿ: ಸಚಿವ ಆರ್.ಬಿ.ತಿಮ್ಮಾಪೂರ
ಜಿಲ್ಲೆಯ ರೈತರಿಗೆ ಕೆನಾಲ್ ಮಾಡಿಕೊಡುವ, ರಸ್ತೆ ಕಾಮಗಾರಿಗಳಿಗೆಲ್ಲ ಅರಣ್ಯ ಕಾಯ್ದೆಯಡಿ ಅಡ್ಡಿಪಡಿಸಿ ಬಂದ್ ಮಾಡಿಸುವುದರ ಬದಲು ಅವುಗಳಿಗೆ ಪರಿಹಾರ ಹುಡುಕಿ ಸಮಸ್ಯೆ ಬಗೆಹರಿಸುವಲ್ಲಿ ಅರಣ್ಯ ಅಧಿಕಾರಿ ಆಸಕ್ತಿವಹಿಸಬೇಕು.
ಸಾರ್ವಜನಿಕರ ಕುಂದುಕೊರತೆಗೆ ತಕ್ಷಣ ಸ್ಪಂದಿಸಿ: ಶಿವಾನಂದ ಸಾಗರ
ಸರ್ಕಾರಿ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಬರುವ ಇಲಾಖೆಗಳ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಿ ಕಾಲಮಿತಿಯೊಳಗೆ ಕೆಲಸ ಮಾಡಿಕೊಡಿ
ತೋಟದ ಮನೆಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸಲು ಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ
ತೋಟದಲ್ಲಿರುವ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು.
ಇಷ್ಠಲಿಂಗ ಪೂಜೆಯಿಂದ ಆತ್ಮಶುದ್ಧಿ: ಗುರುಮಹಾಂತ ಶ್ರೀ
ಆಧ್ಯಾತ್ಮ, ಆತ್ಮಬಲ ವೃದ್ಧಿಗೆ ಮೌನಯೋಗವೂ ಮನುಷ್ಯನನ್ನು ಬಹಳಷ್ಟು ಎತ್ತರಕ್ಕೆ ಕೊಂಡೊಯುತ್ತದೆ. ಪ್ರತಿಯೊಬ್ಬರಿಗೂ ಮೌನಯೋಗದ ಅನುಷ್ಠಾನ ದೊಡ್ಡ ಶಕ್ತಿ ತುಂಬುತ್ತದೆ
ಪುರಾತನ ವಸ್ತು ವೀಕ್ಷಣೆಗೆ ಇಲ್ಲಿದೆ ಅವಕಾಶ!
ಹೊಸ ತಂತ್ರಜ್ಞಾನದ ಯುಗದಲ್ಲಿ ಪುರಾತನ ಬೆಲೆಬಾಳುವ ವಸ್ತುಗಳ ಸಂಗ್ರಹಣೆಯಲ್ಲಿ ತೊಡಗಿರುವ ಬಸವರಾಜ ದಲಾಲ್ ಪರಿವಾರದ ಶ್ರಮ ಶ್ಲಾಘನೀಯ.
ಜವಳಿ ಉದ್ಯಮಕ್ಕೆ ಸಂಕಷ್ಟ, ಬದುಕು ಅತಂತ್ರ!
ನೇಕಾರರು ಕುಟುಂಬ ನಿರ್ವಹಣೆ ಹೇಗೆ ಎಂದು ಹಲಬುತ್ತಿದ್ದರೆ, ಕೋಟಿಗಟ್ಟಲೇ ಹಣ ಹೂಡಿದ ಮಾಲೀಕರು ಬ್ಯಾಂಕ್ಗಳ ಬಡ್ಡಿ ತುಂಬುವತ್ತ ಹೈರಾಣಾಗುತ್ತಿದ್ದಾರೆ.
ವಿಜಯ ಮಹಾಂತೇಶ ಬ್ಯಾಂಕ್ ಚುನಾವಣೆ ಶಾಂತ
ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ನಿರ್ದೇಶಕ ಮಂಡಳಿಗೆ ಭಾನುವಾರ ವಿಎಂಎಸ್ಆರ್ ವಸ್ತ್ರದ ಕಾಲೇಜು ಮೈದಾನದಲ್ಲಿ 18 ಸ್ಥಾನದ ಚುನಾವಣೆಗೆ ಶಾಂತಿಯುತ ಮತದಾನ ನಡೆಯಿತು.
ಸಂಘಗಳಿಗೆ ಸಾಲ ನೀಡಲು ವಿಳಂಬ ಬೇಡ: ಕುರೇರ
ಬ್ಯಾಂಕ್ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಸಂಘಗಳಿಗೆ ವಿಳಂಬ ಮಾಡದೇ ಸಾಲ ಮಂಜೂರು ಮಾಡಲು ಜಿಪಂ ಸಿಇಒ ಶಶಿಧರ ಕುರೇರ ಸೂಚಿಸಿದರು.
ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ಜಗದೀಶ ಗುಡಗುಂಟಿ
ನಗರದಲ್ಲಿರುವ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತವಾದ ಮಾರ್ಗಗಳನ್ನು ಕಂಡುಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಎಲ್ಲರೂ ಒಂದಾಗಿ ಶ್ರಮಿಸಬೇಕು.
ಸಮರ್ಪಕ ಕಾಯ್ದೆ ಅನುಷ್ಠಾನಗಳಿಂದ ಕೌಟುಂಬಿಕ ಹಿಂಸೆ ತಡೆಗಟ್ಟಲು ಸಾಧ್ಯ: ಡಿಸಿ ಜಾನಕಿ
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಕಾಯ್ದೆಯ ಅಡಿಯಲ್ಲಿ ಒಬ್ಬ ಹಿಂಸೆಕ್ಕೊಳಗಾದ ಮಹಿಳೆಗೆ ವಾಸದ ಆದೇಶ ದೊರಕಿಸಿಕೊಡಲು ಸಾಧ್ಯ.
< previous
1
...
44
45
46
47
48
49
50
51
52
...
334
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು