• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದದಿಂದ ಮಾನವೀಯ ಮೌಲ್ಯ ಹೆಚ್ಚಳ: ಎಸ್.ಆರ್. ಪಾಟೀಲ
ಎಲ್ಲ ಸಾಹಿತ್ಯಕ್ಕೂ ಮೂಲ ಆಸರೆಯಾಗಿ ಜಾತಿ, ಮತ, ಪಂಥಗಳನ್ನು ಮೀರಿ ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವ ಸಾಹಿತ್ಯ ಯಾವುದಾರೂ ಇದ್ದರೆ ಅದುವೇ ಜಾನಪದ ಸಾಹಿತ್ಯ. ಅದು ತನ್ನದೇಯಾದ ಬಹುದೊಡ್ಡ ಕೊಡುಗೆಯನ್ನು ನಾಡಿಗೆ ನೀಡುತ್ತಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ಪ.ಪಂಗಡ ಒಳಮೀಸಲಾತಿ ಸಮೀಕ್ಷೆಗೆ ಎಲ್ಲರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ
ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಮಂಗಳವಾರಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು.
ಯುದ್ಧವೇ ಪರಿಹಾರವಲ್ಲ: ಎಸ್. ನಂಜಯ್ಯನಮಠ
ಯುದ್ಧ ಎಂಬ ಶಬ್ಧ ಅಪಾಯಕಾರಿಯಾಗಿದ್ದು, ಎರಡೂ ದೇಶಗಳ ಅಭಿವೃದ್ಧಿಗೆ ಮಾರಕವಾಗಿದೆ. ನೆರೆಯ ರಾಷ್ಟ್ರ ಪಾಕಿಸ್ತಾನ ಇದನ್ನು ಅರ್ಥೈಸಿಕೊಂಡು ಜನರ ಹಿತ ಬಯಸಿ ರಾಜಕಾರಣ ಮಾಡಬೇಕು ಎಂದು ಕಾಂಗ್ರೆಸ್ ಕಮಿಟಿ ಜಿಲ್ಲಾಧ್ಯಕ್ಷ ಎಸ್. ನಂಜಯ್ಯನಮಠ ಸಲಹೆ ನೀಡಿದರು.
ಬಾಗಲಕೋಟೆಯಲ್ಲಿ ಬೃಹತ್‌ ತಿರಂಗಾ ಯಾತ್ರೆ
ದೇಶದ ರಕ್ಷಣೆಗೆಗಾಗಿ ನಮ್ಮೆಲ್ಲರ ನಡೆ ಎಂಬ ಧ್ಯೇಯವಾಕ್ಯದೊಂದಿಗೆ ಆಪರೇಶನ್‌ ಸಿಂದೂರ ಕಾರ್ಯಾಚರಣೆ ಹಾಗೂ ದೇಶದ ಸೈನಿಕರನ್ನು ಬೆಂಬಲಿಸಿ ಸೋಮವಾರ ಬಾಗಲಕೋಟೆ ನಗರದಲ್ಲಿ ಬೃಹತ್‌ ತಿರಂಗಾ ಯಾತ್ರೆ ನಡೆಯಿತು.
ಬಾಗಲಕೋಟೆ ಜಿಲ್ಲಾ 2ನೇ ಕನ್ನಡ ಜಾನಪದ ಸಮ್ಮೇಳನ ಇಂದು
ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾಘಟಕ ಬಾಗಲಕೋಟೆ, ತಾಲೂಕು ಘಟಕ ಬೀಳಗಿ ಮತ್ತು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್‌ ಆಶ್ರಯ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಬಾಗಲಕೋಟೆ ಜಿಲ್ಲಾ 2ನೇ ಕನ್ನಡ ಜಾನಪದ ಸಮ್ಮೇಳನ ಮೇ 20ರಂದು ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಸರ್ವಾಧ್ಯಕ್ಷತೆಯಲ್ಲಿ ಜರುಗಲಿದೆ.
ರಸಗೊಬ್ಬರ ದಾಸ್ತಾನುಗಳ ಪರಿಶೀಲಿಸಿದ ಕೃಷಿ ಅಧಿಕಾರಿ
ಜಿಲ್ಲಾ ಕೃಷಿ ಇಲಾಖೆಯ ಉಪನಿರ್ದೇಶಕ ಎಲ್.ಐ. ರೂಢಗಿ ಶನಿವಾರ ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್‌ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಿದರು.
ಆಸ್ಪತ್ರೆಯಲ್ಲಿ ಬೆಂಕಿ ಅವಘಡದ ಅಣಕು ಪ್ರದರ್ಶನ
ಇಳಕಲ್ಲದ ಮಹೇಶ್ವರಿ ಚಿಕ್ಕಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಕುರಿತು ಅಣಕು ಪ್ರದರ್ಶನ ನಡೆಯಿತು.
ಕಡಕೋಳ ಪುನರ್ವಸತಿ ಕೇಂದ್ರಕ್ಕೆ ತಪ್ಪದ ನೀರಿನ ಬವಣೆ !
ಮೇ ತಿಂಗಳು ಕಳೆಯುತ್ತ ಬಂದರೂ ಮುಂಗಾರು ಪೂರ್ವ ಮಳೆ ಸಮರ್ಪಕವಾಗಿ ಬಂದಿಲ್ಲ. ಇದರಿಂದ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನದಿಗಳ ನೀರಿನ ಪ್ರಮಾಣ ಕಡಿಮೆ ಆಗುತ್ತಿದ್ದು, ನದಿ ತೀರದ ಗ್ರಾಮಗಳಲ್ಲೂ ನೀರಿಗಾಗಿ ಹಾಹಾಕಾರ ಉಂಟಾಗಿದೆ.
ನಗರೋತ್ಥಾನ ಕಳಪೆ ಕಾಮಗಾರಿಗೆ ಸಚಿವರು ಗರಂ
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಭಾನುವಾರ ಮುಧೋಳ ನಗರ ಪ್ರದಕ್ಷಿಣೆ ಹಾಕಿ ನಗರಸಭೆ ವ್ಯಾಪ್ತಿಯ ನಗರೋತ್ಥಾನ ಯೋಜನೆ ಹಂತ -4ರ ಅಡಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಮಾರುತೇಶ್ವರ ಹಾಲೋಕಳಿ ಸಂಪನ್ನ
ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಹನುಮಾನ ದೇವರ ಹಾಗೂ ಲಕ್ಕವ್ವ ದೇವಿ ಜಾತ್ರೆ ನಿಮಿತ್ತ ಗ್ರಾಮೀಣ ಪರಂಪರೆ ಬಿಂಬಿಸುವ ಹಾಲೋಕಳಿ ಸಂಭ್ರಮದಿಂದ ನಡೆಯಿತು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved