• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಕನ ಬಳಗ ವಾರ್ಷಿಕೋತ್ಸವ, ಮಹಾದೇವಿ ಅಕ್ಕ ಪ್ರಶಸ್ತಿ ಪ್ರದಾನ
1938ರಲ್ಲಿ ಬಾಗಲಕೋಟೆಯಲ್ಲಿ ಸ್ಥಾಪಿತವಾದ ಪ್ರಥಮ ಮಹಿಳಾ ಸಂಘಟನೆ ಬಿ.ವಿ.ವಿ. ಸಂಘದ ಅಕ್ಕನ ಬಳಗ ತನ್ನ 87ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು ಈ ನಿಮಿತ್ತ 5 ದಿನಗಳ ವಿಶೇಷ ಉಪನ್ಯಾಸ ಹಮ್ಮಿಕೊಂಡಿದೆ.
ಮಹಾವೀರರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ: ಡಾ.ಸತೀಶಗೌಡ ಎಂ.
ಮಹಾವೀರರು ಐದು ತತ್ವ ನೀಡಿದ್ದಾರೆ, ಅದು ಸಮೃದ್ಧ ಜೀವನ ಮತ್ತು ಶಾಂತಿಯ ಮಾರ್ಗವಾಗಿದೆ. ಅಹಿಂಸೆ, ಸತ್ಯ ಹಾಗೂ ಅಸೆ ಹುಟ್ಟಿಸುವ ಎಲ್ಲ ವಸ್ತು ಗಳಿಂದ ದೂರವಿರುವುದು ಮತ್ತು ಮಹಿಳೆಯರ ಸಬಲೀಕರಣದ ಕುರಿತು ಸುಮಾರು 2500 ವರ್ಷಗಳ ಹಿಂದೆ ಅವರು ಬೋಧಿಸಿದ ಬಹಳಷ್ಟು ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಡಾ. ಸತೀಶಗೌಡ. ಎಂ. ಹೇಳಿದರು.
ಮಹಾವೀರರ ಬೋಧನೆ, ತತ್ವಾದರ್ಶ ಅಳವಡಿಸಿಕೊಳ್ಳಿ
ಮಹಾಲಿಂಗಪುರ ಪಟ್ಟಣದ ಜೋಡು ರಸ್ತೆಯಲ್ಲಿರುವ ಜೈನ್ ಮಂದಿರದಲ್ಲಿ ಜೈನ ಧರ್ಮದ ೨೪ನೇ ತೀರ್ಥಂಕರರಾದ ಮಹಾವೀರ ಜಯಂತಿ ಆಚರಣೆ ಮಾಡಲಾಯಿತು.
ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ವಿದ್ಯಾ ದಭಾಡಿ
ಸರ್ಕಾರದ ಕೆಲಸ ದೇವರ ಕಾರ್ಯವಾಗಿದ್ದು, ಸಾರ್ವಜನಿಕ ಕಾಮಗಾರಿಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕಾರ್ಯ ಮಾಡುವುದರ ಜೊತೆಗೆ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ನಗರಾಧ್ಯಕ್ಷೆ ವಿದ್ಯಾ ದಭಾಡಿ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಶಶಿಧರ ಕುರೇರ
ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಸಕಾಲಿಕವಾಗಿ ಕುಡಿಯುವ ನೀರಿನ ಪೂರೈಕೆಗೆ ಕ್ರಮ ವಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕಅಧಿಕಾರಿ ಶಶಿಧರ ಕುರೇರ ಪಿಡಿಒಗಳಿಗೆ ಸೂಚಿಸಿದರು.
ಸತೀಶಗೆ ಪರ್ಯಾಯವಾಗಿ ಬೆಳೆಯುವ ದುರುದ್ದೇಶವಿಲ್ಲ: ಡಿ.ಟಿ.ಶ್ರೀನಿವಾಸ
ಸತೀಶ ಜಾರಕಿಹೊಳಿಗೆ ಪರ್ಯಾಯವಾಗಿ ಓಬಿಸಿ ನಾಯಕನನ್ನಾಗಿ ನನ್ನನ್ನು ಡಿಕೆಶಿ ಬೆಳೆಸುತ್ತಿದ್ದಾರೆಂಬ ಆರೋಪ ತಳ್ಳಿ ಹಾಕಿರುವ ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ ಅವರು ಜಾರಕಿಹೊಳಿಗೆ ಪರ್ಯಾಯವಾಗಿ ಡಿಕೆಶಿ ನನ್ನನ್ನು ಬೆಳೆಸಿಲ್ಲ. ಆ ಉದ್ದೇಶವೂ ಅವರಿಗಿಲ್ಲ. ನನಗೂ ಆ ತರದ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರೋಗ ಉಪಶಮನಕ್ಕೆ ಹೋಮಿಯೋಪಥಿ ಸಹಕಾರಿ: ಡಾ.ಮಂಜುನಾಥ ಡಿ.ಎನ್.
ಹೋಮಿಯೋಪಥಿ ಪ್ರಪಂಚಾದ್ಯಂತ ಅತೀ ಹೆಚ್ಚು ಜನ ಉಪಯೋಗಿಸುವ ಎರಡನೇ ಅತೀ ದೊಡ್ಡ ವೈದ್ಯ ಪದ್ಧತಿಯಾಗಿದೆ ಹಾಗೂ ರೋಗಗಳನ್ನು ಬೇರು ಸಮೇತ ಉಪಶಮನ ಮಾಡುವ ಶಕ್ತಿ ಹೋಮಿಯೋಪಥಿ ಗೆ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ಡಿ.ಎನ್. ಹೇಳಿದರು.
ಜಮಖಂಡಿಯ ತಾಲೂಕಿನ ಮೂವರು ಜಿಲ್ಲೆಗೆ ಟಾಪರ್‌
2024-25ನೇ ಸಾಲಿನ ದ್ವಿತೀಯ ಪಿಯುಸಿ ಕಲಾ, ವಾಣಿಜ್ಯ, ವಿಜ್ಞಾನ 3 ವಿಭಾಗದಲ್ಲೂ ತಾಲೂಕಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದ ತುಂಗಳ ವಿಜ್ಞಾನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಭೂಮಿಕಾ ಬಾಗೇವಾಡಿ 594 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ರ‍್ಯಾಂಕ್ ಹಾಗೂ ರಾಜ್ಯಕ್ಕೆ 6ನೇ ರ‍್ಯಾಂಕ್ ಪಡೆದಿದ್ದಾರೆ.
ಮಹಾಲಿಂಗಪುರದಲ್ಲಿ ಜೆಸಿಬಿ ಕಾರ್ಯಾಚರಣೆ
ಮಂಗಳವಾರ ಬೆಳ್ಳಂಬೆಳಗ್ಗೆ ಮಹಾಲಿಂಗಪುರ ಪಟ್ಟಣದಲ್ಲಿ ಜೆಸಿಬಿಗಳು ಸದ್ದು ಮಾಡಿದ್ದು, ರಬಕವಿ-ಬನಹಟ್ಟಿ ತಹಸೀಲ್ದಾರ ಗಿರೀಶ್ ಸ್ವಾದಿ ನೇತೃತ್ವದಲ್ಲಿ ಕೆಂಗೇರಿ ಮಡ್ಡಿ ಬಡಾವಣೆಯ ಸಾಯಿ ಮಂದಿರ ಹಿಂದೆ ಅಕ್ರಮವಾಗಿ ಪುರಸಭೆ ಜಾಗೆಯಲ್ಲಿ ಶೆಡ್ ಗಳ ತೆರವು ಕಾರ್ಯಾಚರಣೆ ನಡೆಯಿತು.
ಪುರಸಭೆ ಗುಳೇದಗುಡ್ಡ: ₹3.99 ಲಕ್ಷ ಉಳಿತಾಯ ಬಜೆಟ್ ಮಂಡನೆ
ಗುಳೇದಗುಡ್ಡ ಪುರಸಭೆಯ 20.97 ಕೋಟಿ ಆದಾಯ ಮತ್ತು ₹20.93 ಕೋಟಿ ವೆಚ್ಚ ಒಳಗೊಂಡು, 3.99 ಕೋಟಿ ಉಳಿತಾಯ ಬಜೆಟ್‌ ಮಂಡಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎ.ಎಚ್. ಮುಜಾವರ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved