ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯರ್ಥ ಪ್ರಯತ್ನ: ಪಿ.ಎಚ್. ಪೂಜಾರ ವಾಗ್ದಾಳಿಬಿಟಿಡಿಎ, ಸಂಘ ಪರಿವಾರ ವಿಷಯದಲ್ಲಿ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯರ್ಥ ಪ್ರಯತ್ನ ಮಾಡಲಾಗುತ್ತಿದೆ. ಹಾಫ್ ನಾಲೇಜ್ ಮೋರ್ ಡೇಂಜರ್ ಎನ್ನುವ ಹಾಗೆ ಅಲ್ಪಜ್ಞಾನ ಇಟ್ಟುಕೊಂಡು ಆರೋಪ ಮಾಡಿದ್ದಾರೆ. ಮಾಜಿ ಶಾಸಕ ವೀರಣ್ಣ ಚರಂತಿಮಠ ರಾಜಕೀಯ ಅಪಸವ್ಯದಲ್ಲಿದ್ದು, ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ವಿಪ ಸದಸ್ಯ ಪಿ.ಎಚ್. ಪೂಜಾರ ಆರೋಪಿಸಿದರು.