• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿಯಲ್ಲಿ ಮೂರು ಸ್ಥಾನ ಕುಸಿದ ಬಾಗಲಕೋಟೆ

2025ರ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಾಗಲಕೋಟೆ ಜಿಲ್ಲೆ ಶೇ.67.78ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 16ನೇ ಸ್ಥಾನ ಪಡೆದುಕೊಂಡಿದೆ  

ಸನಾತನ ಸಂಸ್ಕೃತಿ ವಿಶ್ವಕ್ಕೆ ಪರಿಚಯಿಸಿದ ಶಂಕರಾಚಾರ್ಯರು: ಅಣವೀರಯ್ಯ

ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದ ಆವರಿಸಲ್ಪಟ್ಟಿದೆ. ಇಡೀ ಭಾರತದ ಸನಾತನ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು 

ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಆತ್ಮಸ್ಥೈರ್ಯ ತುಂಬಿದ ತಂದೆ

ಎಸ್ಎಸ್ಎಲ್‌ಸಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಸಂಭ್ರಮಿಸಿದ ಅಪರೂಪದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.  

ಸನಾತನ ಸಂಸ್ಕೃತಿ ಪುನರುತ್ಥಾನಕ್ಕೆ ಶ್ರಮಿಸಿದ ಶಂಕರಾಚಾರ್ಯರು
ಸನಾತನ ಹಿಂದೂ ಧರ್ಮ ಹಾಗೂ ಸಂಸ್ಕೃತಿಯ ಪುನರುದ್ಧಾರಕ್ಕಾಗಿ ದೇಶಾದ್ಯಂತ ಸಂಚರಿಸಿ ಅರಿವು ಮೂಡಿಸಿ ಮಹಾ ತತ್ವಜ್ಞಾನಿ ಎನಿಸಿಕೊಂಡಿದ್ದಾರೆ ಎಂದು ತಹಸೀಲ್ದಾರ್‌ ಮಹಾದೇವ ಸನಮುರಿ ಹೇಳಿದರು.
ಕರಣ ಹಸಿಗೆ ಲಿಂಗಾಂಗ ಸಮಾರಸ್ಯ ಮಾಹಿಗಳ ಕೋಶ: ಡಾ.ಅಜಯಕುಮಾರ
ಲಿಂಗಾಂಗ ಸಮಾರಸ್ಯ ಪಡೆಯಲು ಬೇಕಾದ ಎಲ್ಲ ಮಾಹಿತಿಗಳ ಕೋಶವೇ ಕರಣ ಹಸಿಗೆ ಗ್ರಂಥ ಎಂದು ನಾಗೇನಹಳ್ಳಿ-ಹೋಸಪೇಟೆ ಮನೋರೋಗ ತಜ್ಞ ಡಾ.ಅಜಯಕುಮಾರ ತಾಂಡೂರ ಹೇಳಿದರು.
ಜಮಖಂಡಿಯಲ್ಲಿ ಮರುಕಳಿಸಿದ ಶರಣರ ವೈಭವ
ಜಮಖಂಡಿ ನಗರದ ಹೊರವಲಯದ ವಿಜಯಪುರ ರಸ್ತೆಯಲ್ಲಿರುವ ಬಸವೇಶ್ವರ ಪುತ್ಥಳಿಗೆ ಮುತ್ತಿನಕಂತಿ ಹಿರೇಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಓಲೇಮಠದ ಆನಂದ ದೇವರು ಪುಷ್ಪಾರ್ಚನೆ ಮಾಡಿ ನಮಿಸಿದರು.
ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ 6 ಜನರು ಪರಾರಿಯಾದ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಸಮಾನತೆ ಸ್ಥಾಪನೆಗೆ ಸಂವಿಧಾನ ನೀಡಿದ ಅಂಬೇಡ್ಕರ್‌: ಡಾ.ರಾಜರತ್ನ
ಡಾ.ಬಾಬಾಸಾಹೇಬ ಅಂಬೇಡ್ಕರ್‌ರವರು ದೇಶದಲ್ಲಿ ಕೆಳವರ್ಗದ ಜನರು ಸಹ ಸಮಾನತೆಯಿಂದ ಬದುಕಬೇಕೆಂದು ಸಂವಿಧಾನವನ್ನು ನೀಡಿದ್ದಾರೆ ಎಂದು ಡಾ.ಅಂಬೇಡ್ಕರ್‌ ಅವರ ಮೊಮ್ಮಗ ಡಾ.ರಾಜರತ್ನ ಅಂಬೇಡ್ಕರ್‌ ಹೇಳಿದರು.
ಬಸವಣ್ಣನವರ ತತ್ವ ಎಲ್ಲರೂ ಅಳವಡಿಸಿಕೊಳ್ಳಿ: ಪ್ರಭು ಶ್ರೀಗಳು
ತೇರದಾಳ ಪಟ್ಟಣದ ಬಸವ ಸಮೀತಿ ಆಶ್ರಯದಲ್ಲಿ ಬಸವ ಜಯಂತಿ ಪ್ರಯುಕ್ತ ಬುಧವಾರ ಸಂಜೆ ಜೋಡೆತ್ತುಗಳೊಂದಿಗೆ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಮತ್ತು ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು.
ಮನ್‌ ಕಿ ಬಾತ್ ಸರ್ವಾಧಿಕಾರಿಯ ಲಕ್ಷಣ : ಸಿಎಂ ಸಿದ್ದರಾಮಯ್ಯ
ಮನ್‌ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved