ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿ ಸಮೀಕ್ಷೆಯಲ್ಲಿ ವಿಶ್ವ ಕರ್ಮ ಸಮಾಜಕ್ಕೆ ಅನ್ಯಾಯ
ಸರ್ಕಾರ ಮಾಡಿರುವ ಜಾತಿ ಸಮೀಕ್ಷೆಯಲ್ಲಿ ವಿಶ್ವಕರ್ಮ ಸಮಾಜದ ಅಂಕಿ ಅಂಶಗಳನ್ನು ಗುರುತಿಸುವಲ್ಲಿ ವಿಫಲವಾಗಿದೆ.
ಮುಸ್ಲೀಂರ ಸಂಖ್ಯೆ ಹೆಚ್ಚೆಂದು ತೋರಿಸುವ ಹುನ್ನಾರ
ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಸ್ಲಂ ಓಲೈಕೆ ಮಿತಿ ಮೀರಿದೆ. ಜಾತಿವಾರು ಜನಗಣತಿಯಲ್ಲೂ ಮುಸ್ಲಿಂರ ಸಂಖ್ಯೆ ಹೆಚ್ಚಿದೆ ಎಂದು ತೋರಿಸುವ ಹುನ್ನಾರ ನಡೆಸಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.
20ರಿಂದ ಲಿಂ.ಶ್ರೀ ಕಾಡಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೋತ್ಸವ
ಒಂದು ವಾರದವರೆಗೆ ಶ್ರೀಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ, ತುಲಾಭಾರ, ಪ್ರಭಾತ ಯಾತ್ರೆ, ರಥೋತ್ಸವ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.
ಬಿಜೆಪಿ ಜನಾಕ್ರೋಶ ಯಾತ್ರೆ: ಬಿವೈವಿ, ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ ಭಾಗಿ
ಕಾಂಗ್ರೆಸ್ ಪಕ್ಷದ ಭ್ರಷ್ಟ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಬಿಜೆಪಿ ಜನಾಕ್ರೋಶ ಯಾತ್ರೆ ಏ.17 ರಂದು ಬೆಳಗ್ಗೆ 10 ಗಂಟೆಗೆ ಬಾಗಲಕೋಟೆಗೆ ಆಗಮಿಸಲಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ನಾಳೆ ಬಾಗಲಕೋಟೆಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ
ಬಾಗಲಕೊಟೆಯಲ್ಲಿ ಏ.17ರಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿಯ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಅಂಬೇಡ್ಕರ್ ಜೀವನಗಾಥೆ ನಮ್ಮೆಲ್ಲರಿಗೆ ಸ್ಫೂರ್ತಿ: ಅರುಣ ಕಾರಜೋಳ
ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲರಿಗೂ ಇಂದಿಗೂ ಆದರ್ಶಪ್ರಾಯ ಎಂದು ಬಿಜೆಪಿ ಯುವ ಧುರೀಣ ಅರುಣ ಗೋವಿಂದ ಕಾರಜೋಳ ಹೇಳಿದರು.
ಮಹಾವೀರರ ತತ್ವಾದರ್ಶ ನಿತ್ಯ ಜೀವನದಲ್ಲಿ ಪಾಲಿಸಿ
ಮಹಾವೀರರ ತತ್ವಗಳಾದ ಅಹಿಂಸೆ, ಅಪರಿಗ್ರಹ, ಸತ್ಯ, ಬ್ರಹ್ಮಚರ್ಯ, ಅಸ್ತೇಯಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ
2ಎ ಮೀಸಲಾತಿ ಹೋರಾಟದ ರೂಪುರೇಷೆಗಾಗಿ 20ರಂದು ಸಭೆ
ಭಕ್ತರು ಸೈ ಅಂದ್ರೆ ಹೊಸಪೀಠದ ಸಾರಥ್ಯಕ್ಕೂ ಸೈ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳುವ ಮೂಲಕ ಕೂಡಲಸಂಗಮ ಪಂಚಮಸಾಲಿ ಪೀಠದ ಟ್ರಸ್ಟ್‌ಗೆ ಸವಾಲು ಹಾಕಿದ್ದಾರೆ.
ರತ್ನಾ ಬಾರ್, ರೆಸ್ಟೋರೆಂಟ್‌ನಲ್ಲಿ ಸಚಿವರ ಪುತ್ರನ ಪಾತ್ರವಿಲ್ಲ
ಬೆಳಗಾವಿ ಜಿಲ್ಲೆ ಕುಡಚಿಯಲ್ಲಿರುವ ರತ್ನಾ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಸಚಿವ ಆರ್.ಬಿ.ತಿಮ್ಮಾಪೂರ ಪುತ್ರನ ಪಾತ್ರವಿಲ್ಲ ಎಂದು ರತ್ನಾ ಎಂಟರ್ ಪ್ರೈಸಸ್‌ನ ಸುಧಾಕರ ಸಾಲಿಯಾನ್ ತಿಳಿಸಿದರು.
ಡಾ.ಅಂಬೇಡ್ಕರ್ ತತ್ವಗಳಿಂದ ಸಮಸಮಾಜ ನಿರ್ಮಾಣ
ಅಂಬೇಡ್ಕರ್ ಕನಸು ಎಲ್ಲರಿಗೂ ಸಮಾನ ಹಕ್ಕುಗಳು ದೊರಕುವ ಸಮಾಜ ನಿರ್ಮಾಣವಾಗಬೇಕು ಎಂಬುದಾಗಿತ್ತು.
< previous
1
...
62
63
64
65
66
67
68
69
70
...
391
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ