ರನ್ನ ವೈಭವ ಯಶಸ್ಸಿಗೆ ಅಧಿಕಾರಿಗಳ ಪಾತ್ರ ಪ್ರಮುಖ: ಸಚಿವ ಆರ್.ಬಿ. ತಿಮ್ಮಾಪೂರಮುಧೋಳದಲ್ಲಿ ಮೂರು ದಿನಗಳ ಕಾಲ ಜರುಗಿದ ರನ್ನ ವೈಭವ ಅಭೂತಪೂರ್ವ ಯಶಸ್ಸು ಕಂಡಿದ್ದು, ಇದಕ್ಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಧಿಕಾರೇತರರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.