ಸಂತ್ರಸ್ತರು ಪರಿಹಾರ ಕೇಳುತ್ತಿದ್ದಾರೆ, ಭಿಕ್ಷೆಯನ್ನಲ್ಲ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ ಅನುಷ್ಠಾನಕ್ಕೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಎಲ್ಲ ಪಕ್ಷದ ಒಮ್ಮತದ ಅಭಿಪ್ರಾಯ, ಬದ್ಧತೆ ಬೇಕಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಆಗ್ರಹಿಸಿದರು.