• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉ.ಕ. ಸಾಹಿತಿ, ಕಲಾವಿದರ ಗುರ್ತಿಸುವ ಕಾರ್ಯ ಆಗಲಿ: ಬಸವರಾಜ ಹೊರಟ್ಟಿ
ಉತ್ತರ ಕರ್ನಾಟಕದ ಸಾಹಿತಿಗಳನ್ನು, ಕಲಾವಿದರನ್ನು ಗುರುತಿಸುವ ಕಾರ್ಯ ಸರ್ಕಾರದ ಮಟ್ಟದಲ್ಲಿ ನಡೆಯುವ ಅವಶ್ಯಕತೆ ಇದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ದುಷ್ಟರನ್ನು ಮಹಾಪುರುಷರನ್ನಾಗಿಸಿದ ಜೈನ ಕವಿಗಳು: ಡಾ.ವೀರೇಶ ಬಡಿಗೇರ
ವೈದಿಕ ಕವಿಗಳು ಮತ್ತು ಪುರಾಣಗಳು ರಾಮಾಯಣದಲ್ಲಿ ರಾಮನನ್ನು, ಮಹಾಭಾರತದಲ್ಲಿ ಪಾಂಡವರನ್ನು ವೈದಿಕ ಆದರ್ಶದ ಪ್ರತಿನಿಧಿಗಳಂತೆ ಚಿತ್ರಿಸಲಾಗಿದೆ. ಇದನ್ನು ಗಮನಿಸಿದರೆ ಮೌಲ್ಯಗಳನ್ನು ಜೈನ ಕವಿಗಳು ನಿರಾಕರಿಸಿದರು ಅಂತಲ್ಲ. ವೈಭವೀಕರಿಸಿದರೂ ಅಂತಲ್ಲ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ.ವೀರೇಶ ಬಡಿಗೇರ ಅಭಿಪ್ರಾಯಪಟ್ಟರು.
ರನ್ನ ಬೆಳಗಲಿಯಲ್ಲಿ ರನ್ನ ವೈಭವಕ್ಕೆ ಅದ್ಧೂರಿ ಚಾಲನೆ
ಕವಿ ಚಕ್ರವರ್ತಿ ರನ್ನನ ಗತವೈಭವವನ್ನು ಮತ್ತೆ ಅನಾವರಣಗೊಳಿಸುವ ಭಾಗವಾಗಿ ಮುಧೋಳ ತಾಲೂಕಿನ ರನ್ನನ ಹುಟ್ಟೂರಾದ ರನ್ನ ಬೆಳಗಲಿಯಲ್ಲಿ ರನ್ನ ವೈಭವ-2025ರ ಅದ್ಧೂರಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಭಾವೈಕ್ಯತೆ ಸಾರಿದ ತೋಂಟದ ಸಿದ್ಧಲಿಂಗ ಶ್ರೀ
ಗದುಗಿನ ತೊಂಟದ ಸಿದ್ಧಲಿಂಗ ಸ್ವಾಮೀಜಿ ಭಾವೈಕ್ಯತೆ ಸಾರಿದ ಮಹಾನ್‌ ಸಂತರು ಎಂದು ಜಕನೂರ ಮಾದಣ್ಣ ಮದಗೊಂಡೇಶ್ವರ ಸಿದ್ಧಾಶ್ರಮದ ಡಾ.ಮಾದುಲಿಂಗ ಶ್ರೀಗಳು ಬಣ್ಣಿಸಿದರು.
ರಾಜೇಶ ಕೃಷ್ಣನ್ ಸಂಗೀತಕ್ಕೆ ತಲೆದೂಗಿದ ಜನತೆ
ಕಮತಗಿ ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಶ್ರೀಗಳ 25ನೇ ವರ್ಷದ ಪಟ್ಟಾಧಿಕಾರದ ರಜತ ಮಹೋತ್ಸವ, ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ವಜ್ರ ಮಹೋತ್ಸವ, ಮಹಾರಥೋತ್ಸವ, ಕಮತಪುರ ಉತ್ಸವಕ್ಕೆ ಖ್ಯಾತ ಕಲಾವಿದರ ರಸಮಂಜರಿ, ಸಂಗೀತದೊಂದಿಗೆ ತೆರೆಬಿದ್ದಿತು.
ಕನ್ನಡ ಭಾಷೆಗೆ ಕವಿ ರನ್ನ ಬಹುದೊಡ್ಡ ಸಂಪತ್ತು: ಸಚಿವ ಎಚ್.ಕೆ. ಪಾಟೀಲ
ಕನ್ನಡ ಭಾಷೆ, ಸಾಹಿತ್ಯ ಪರಂಪರೆ ಇರುವವರೆಗೆ ರನ್ನನ ವಿಚಾರಧಾರೆ ಹಾಗೂ ರನ್ನನ ಮಹಾಕಾವ್ಯಗಳು ಇರಲಿವೆ ಎಂದು ಪ್ರವಾಸೋಧ್ಯಮ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.
7 ವರ್ಷ ನಾಪತ್ತೆ ಆಗಿದ್ದ ಬಾದಾಮಿ ಮಹಿಳೆ ಪತ್ತೆ! - ಮಹಾರಾಷ್ಟ್ರದಲ್ಲಿ ಪತ್ತೆಯಾದ ಕಸ್ತೂರಿ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಫಿಲ್ಮಿ ಶೈಲಿಯಲ್ಲಿ ತಮ್ಮ ಬಂಧುಗಳ ಜತೆ ಒಂದಾದ ಹೃದಯಸ್ಪರ್ಶಿ ಪ್ರಸಂಗ ಮುಂಬೈನಲ್ಲಿ ನಡೆದಿದೆ.

ರನ್ನ ಹಳಗನ್ನಡ ಪ್ರಶಸ್ತಿಗೆ ಡಾ.ಶಾಂತಿನಾಥ ದಿಬ್ಬದ, ಶಂಕರಯ್ಯ ಉಕ್ಕಲಿ ಆಯ್ಕೆ
ಜಿಲ್ಲೆಯ ಮುಧೋಳದಲ್ಲಿ ಫೆ.22 ರಿಂದ 24 ವರೆಗೆ ಜರುಗಲಿರುವ ರನ್ನ ವೈಭವ ನಿಮಿತ್ತ ಮುಧೋಳ ರನ್ನ ಪ್ರತಿಷ್ಠಾನ ವತಿಯಿಂದ ನೀಡಲಾಗುವ ರನ್ನ ಹಳಗನ್ನಡ ಪ್ರಶಸ್ತಿಗೆ ವಿಶ್ರಾಂತ ಕುಲಸಚಿವ ಡಾ.ಶಾಂತಿನಾಥ ದಿಬ್ಬದ ಹಾಗೂ ವಿಶ್ರಾಂತ ಶಿಕ್ಷಕ ಶಂಕರಯ್ಯ ಉಕ್ಕಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.
ಬಸವಾದಿ ಶರಣರ ಆಚರಣೆಗೆ ಇಂಚಗೇರಿ ಕೊಡುಗೆ ಅಪಾರ: ಗುರುಸಿದ್ಧೇಶ್ವರ ಶ್ರೀ
೧೨ನೇ ಶತಮಾನದ ಬಸವಾದಿ ಶರಣರ ಆಚರಣೆಗಳು ಇಂದಿಗೂ ಜೀವಂತವಾಗಿ ಮುನ್ನಡೆಯಲು ಇಂಚಗೇರಿ ಸಂಪ್ರದಾಯದ ಅದರಲ್ಲೂ ಮಾಧವಾನಂದರ ಕೊಡುಗೆ ಅಮೂಲ್ಯವಾದುದು ಎಂದು ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಹೇಳಿದರು.
ಮೌಲ್ಯಗಳ ಕೊರತೆಯಿಂದ ಬದಲಾದ ಜೀವನ ಶೈಲಿ: ಡಾ.ಸಾಗರ ತೆಕ್ಕೆನ್ನವರ
ಇಂದಿನ ಶಿಕ್ಷಣದಲ್ಲಿ ಸಾಕಷ್ಟು ತಂತ್ರಜ್ಞಾನವಿದ್ದರೂ ಯಾವ ಸಂಸ್ಕಾರಯುತ ಶಿಕ್ಷಣ ಸಿಗುತ್ತಿಲ್ಲ. ಆದರೆ, ಪ್ರಾಚೀನ ಕಾಲದಲ್ಲಿ ಶಿಕ್ಷಣದಲ್ಲಿ ಜನರ ಜೀವನದಲ್ಲಿ ಮೌಲ್ಯ, ನಡತೆಯಲ್ಲಿ ಸಂಸ್ಕಾರವಿತ್ತು. ಇಂದು ಮೌಲ್ಯಗಳ ಶಿಕ್ಷಣ ಕೊರತೆಯಿಂದ ಎಲ್ಲವೂ ಬದಲಾವಣೆಯಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಡಾ.ಸಾಗರ ತೆಕ್ಕೆನ್ನವರ ಹೇಳಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved